ಮುಳ್ಳಯ್ಯನಗಿರಿ ಮತ್ತು ದತ್ತಪೀಠಕ್ಕೆ ಭಾರೀ ಸಂಖ್ಯೆಯಲ್ಲಿ ಆಗಮಿಸಿದ ಜನರು; ಐದು ಕಿ.ಮೀ. ಟ್ರಾಫಿಕ್ ಜಾಮ್!
ವೀಕೆಂಡ್ ಹಿನ್ನೆಲೆ ಚಿಕ್ಕಮಗಳೂರಿನ ಪ್ರವಾಸಿ ತಾಣ ಮುಳ್ಳಯ್ಯನಗಿರಿ ಹಾಗೂ ದತ್ತಪೀಠಕ್ಕೆ ಭಾರೀ ಸಂಖ್ಯೆಯಲ್ಲಿ ಜನರು ಆಗಮಿಸಿದ ಹಿನ್ನೆಲೆ ದತ್ತಪೀಠಕ್ಕೆ ತೆರಳುವ ಮಾರ್ಗ ಮಧ್ಯೆದಲ್ಲಿ ಭಾರೀ ಪ್ರಮಾಣದಲ್ಲಿ ಟ್ರಾಫಿಕ್ ಜಾಮ್ ಉಂಟಾಯಿತು.
ಚಿಕ್ಕಮಗಳೂರು: ವಾರಾಂತ್ಯ ಹಿನ್ನೆಲೆ ಜನರು ಟ್ರಕ್ಕಿಂಗ್ ಮೂಡ್ನಲ್ಲಿದ್ದರು. ಅದರಂತೆ ಮುಳ್ಳಯ್ಯನಗಿರಿ (Mullayanagiri) ಮತ್ತು ದತ್ತಪೀಠಕ್ಕೆ (Datta Peetha) ಭಾರೀ ಸಂಖ್ಯೆಯಲ್ಲಿ ಪ್ರವಾಸಿಗರು ಭೇಟಿ ನೀಡಿದ್ದಾರೆ. ಪರಿಣಾಮ ದತ್ತಪೀಠಕ್ಕೆ ತೆರಳುವ ಮಾರ್ಗ ಮಧ್ಯೆದಲ್ಲಿ ಭಾರೀ ಪ್ರಮಾಣದಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ತುಂತುರು ಮಳೆ ನಡುವೆ ಟ್ರಾಫಿಕ್ ಜಾಮ್ನಿಂದ ವಾಹನ ಸವಾರರು ಅದರಲ್ಲೂ ಬೈಕ್ ಸವಾರರು ಪರದಾಡುವಂತಾಯಿರು. ಅಲ್ಲದೆ, ಬರೋಬ್ಬರಿ 5 ಕಿಮೀ ವರೆಗೂ ಟ್ರಾಫಿಕ್ ಜಾಮ್ ಉಂಟಾಗಿತ್ತು.
ಮತ್ತಷ್ಟು ವಿಡಿಯೋ ಸ್ಟೋರಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ

