ಮುಳ್ಳಯ್ಯನಗಿರಿ ಮತ್ತು ದತ್ತಪೀಠಕ್ಕೆ ಭಾರೀ ಸಂಖ್ಯೆಯಲ್ಲಿ ಆಗಮಿಸಿದ ಜನರು; ಐದು ಕಿ.ಮೀ. ಟ್ರಾಫಿಕ್ ಜಾಮ್!

Edited By: Rakesh Nayak Manchi

Updated on: Jul 02, 2023 | 9:15 PM

ವೀಕೆಂಡ್​​ ಹಿನ್ನೆಲೆ ಚಿಕ್ಕಮಗಳೂರಿನ ಪ್ರವಾಸಿ ತಾಣ ಮುಳ್ಳಯ್ಯನಗಿರಿ ಹಾಗೂ ದತ್ತಪೀಠಕ್ಕೆ ಭಾರೀ ಸಂಖ್ಯೆಯಲ್ಲಿ ಜನರು ಆಗಮಿಸಿದ ಹಿನ್ನೆಲೆ ದತ್ತಪೀಠಕ್ಕೆ ತೆರಳುವ ಮಾರ್ಗ ಮಧ್ಯೆದಲ್ಲಿ ಭಾರೀ ಪ್ರಮಾಣದಲ್ಲಿ ಟ್ರಾಫಿಕ್ ಜಾಮ್ ಉಂಟಾಯಿತು.

ಚಿಕ್ಕಮಗಳೂರು: ವಾರಾಂತ್ಯ ಹಿನ್ನೆಲೆ ಜನರು ಟ್ರಕ್ಕಿಂಗ್ ಮೂಡ್​ನಲ್ಲಿದ್ದರು. ಅದರಂತೆ ಮುಳ್ಳಯ್ಯನಗಿರಿ (Mullayanagiri) ಮತ್ತು ದತ್ತಪೀಠಕ್ಕೆ (Datta Peetha) ಭಾರೀ ಸಂಖ್ಯೆಯಲ್ಲಿ ಪ್ರವಾಸಿಗರು ಭೇಟಿ ನೀಡಿದ್ದಾರೆ. ಪರಿಣಾಮ ದತ್ತಪೀಠಕ್ಕೆ ತೆರಳುವ ಮಾರ್ಗ ಮಧ್ಯೆದಲ್ಲಿ ಭಾರೀ ಪ್ರಮಾಣದಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ತುಂತುರು ಮಳೆ ನಡುವೆ ಟ್ರಾಫಿಕ್ ಜಾಮ್​ನಿಂದ ವಾಹನ ಸವಾರರು ಅದರಲ್ಲೂ ಬೈಕ್ ಸವಾರರು ಪರದಾಡುವಂತಾಯಿರು. ಅಲ್ಲದೆ, ಬರೋಬ್ಬರಿ 5 ಕಿಮೀ ವರೆಗೂ ಟ್ರಾಫಿಕ್ ಜಾಮ್ ಉಂಟಾಗಿತ್ತು.

ಮತ್ತಷ್ಟು ವಿಡಿಯೋ ಸ್ಟೋರಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು

ಕಾಫಿನಾಡು ಚಿಕ್ಕಮಗಳೂರಿನ ಮಲೆನಾಡಿನ ಮಾವಿನಗುಣಿ ಗ್ರಾಮದಿಂದ ಬೆಂಗಳೂರಿಗೆ ಬಂದು ಪತ್ರಿಕೋದ್ಯಮ ವೃತ್ತಿ ಆರಂಭಿಸಿ, ಹಾಯ್ ಬೆಂಗಳೂರು, ಜನಶ್ರೀ, ಕಸ್ತೂರಿ, ಟೈಮ್ಸ್ ನೌ ನಲ್ಲಿ ಕೆಲಸ ಮಾಡಿದ್ದು. ಸದ್ಯ ಟಿವಿ9 ಕನ್ನಡದಲ್ಲಿ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದು. 8 ವರ್ಷಗಳ ಕಾಲ ರಾಜಕೀಯ, ಕ್ರೈಮ್ ಸೇರಿದಂತೆ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದು. ಉತ್ತಮ ಸಮಾಜಕ್ಕಾಗಿ ಟಿವಿ9 ಜೊತೆ ವೃತ್ತಿ ಜೀವನ ಸಾಗಿದೆ.

Read More