ಹಾಸನಾಂಬೆ ದೇವಿ ದರ್ಶನ ಪಡೆಯಲು 4ನೇ ದಿನವೂ ಹರಿದುಬಂದ ಭಕ್ತಸಾಗರ
ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನದ ಹಾಸನಾಂಬೆ ಆಶೀರ್ವಾದಕ್ಕೆ ನಾಲ್ಕನೇ ದಿನವೂ ಸಹ ಬೆಳ್ಳಂಬೆಳಗ್ಗೆ ಜನಸಾಗರ ಹರಿದುಬಂದಿದೆ. ಇಂದು ಮುಂಜಾನೆ 5 ಗಂಟೆಯಿಂದಲೇ ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದು, ಹಾಸನಾಂಬೆ ದರ್ಶನಕ್ಕೆ ಸರತಿ ಸಾಲಿನಲ್ಲಿ ನಿಂತಿದ್ದಾರೆ.
ಹಾಸನ , (ನವೆಂಬರ್ 06): ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನದ ಹಾಸನಾಂಬೆ ಆಶೀರ್ವಾದಕ್ಕೆ ನಾಲ್ಕನೇ ದಿನವೂ ಸಹ ಬೆಳ್ಳಂಬೆಳಗ್ಗೆ ಜನಸಾಗರ ಹರಿದುಬಂದಿದೆ. ಇಂದು ಮುಂಜಾನೆ 5 ಗಂಟೆಯಿಂದಲೇ ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದು, ಹಾಸನಾಂಬೆ ದರ್ಶನಕ್ಕೆ ಸರತಿ ಸಾಲಿನಲ್ಲಿ ನಿಂತಿದ್ದಾರೆ. ನವೆಂಬರ್ 15ರ ಮುಂಜಾನೆವರೆಗೂ ಹಾಸನಾಂಬೆ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಹೀಗಾಗಿ ಜನರು ಅಮ್ಮನ ದರ್ಶನಕ್ಕೆ ಆಮಿಸುತ್ತಿದ್ದಾರೆ. ಇನ್ನು ಇಂದು ಜಿಲ್ಲೆಯ ಎಲ್ಲಾ ಸರ್ಕಾರಿ ನೌಕರರಿಗೆ ವಿಶೇಷ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
ಇನ್ನಷ್ಟು ವಿಡಿಯೋ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ