ವೀಕೆಂಡ್‌ನಲ್ಲಿ ಹಾಸನಾಂಬೆ ದರ್ಶನಕ್ಕೆ ಭಕ್ತಸಾಗರ..ಅಬ್ಬಬ್ಬಾ ಕ್ಯೂ ನೋಡಿ…!

ವೀಕೆಂಡ್‌ನಲ್ಲಿ ಹಾಸನಾಂಬೆ ದರ್ಶನಕ್ಕೆ ಭಕ್ತಸಾಗರ..ಅಬ್ಬಬ್ಬಾ ಕ್ಯೂ ನೋಡಿ...!
| Updated By: ರಮೇಶ್ ಬಿ. ಜವಳಗೇರಾ

Updated on: Oct 27, 2024 | 9:48 AM

ಹಾಸನಾಂಬೆ ದೇವಿ ದರ್ಶನ ಪಡೆಯಲು ಮೂರನೇ ದಿನವೂ ಭಕ್ತಸಾಗರ ಹರಿದು ಬಂದಿದೆ. ಭಕ್ತರು ಸರತಿ ಸಾಲಿನಲ್ಲಿ ನಿಂತು ಹಾಸನಾಂಬೆ ದರ್ಶನ ಪಡೆದರು. ನಸುಕಿನ ಜಾವ 4 ಗಂಟೆಯಿಂದಲೇ ಭಕ್ತರು ಹಾಸನಾಂಬೆ ದರ್ಶನ ಪಡೆಯುತ್ತಿದ್ದಾರೆ.

ಹಾಸನ, (ಅಕ್ಟೋಬರ್ 27): ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ದೇಗುಲದ ಬಾಗಿಲು ತೆರೆಯಲಾಗಿದ್ದು, ರಾಜ್ಯದ ಮೂಲೆ ಮೂಲೆಗಳಿಂದ ಭಕ್ತರು ಆಗಮಿಸಿ ತಾಯಿ ದರ್ಶನ ಪಡೆದುಕೊಳ್ಳುತ್ತಿದ್ದಾರೆ. ಗುರುವಾರ (ಅಕ್ಟೋಬರ್​ 24) ರಂದು ಹಾಸನಾಂಬ ದೇಗುಲದ ಬಾಗಿಲು ತೆರೆಯಲಾಗಿದ್ದು, ಇಂದು ಮೂರನೇ ದಿನ ಭಾನುವಾರವಾಗಿದ್ದರಿಂದ ಹಾಸನಾಂಬ ದೇವಿ ದರ್ಶನಕ್ಕೆ ಅಪಾರ ಸಂಖ್ಯೆಯಲ್ಲಿ ಭಕ್ತರು ಬರುತ್ತಿದ್ದಾರೆ. ಭಕ್ತರು ನಸುಕಿನ ಜಾವ 4 ಗಂಟೆಯಿಂದ ದರ್ಶನಕ್ಕೆ ಪಡೆಯುತ್ತಿದ್ದಾರೆ. ಭಕ್ತರು ದೇವಿಯ ದರ್ಶನ ಪಡೆದು ಪುನೀತರಾಗುತ್ತಿದ್ದಾರೆ. ಇದಕ್ಕೆ ಜಿಲ್ಲಾಡಳಿತ ಸಹ ಸಕಲ ವ್ಯವಸ್ಥೆ ಮಾಡಿದೆ.

Follow us
ಬಿಗ್ ಬಾಸ್​ನಲ್ಲಿ ಹನುಮಂತ ಸ್ಪರ್ಧಿಯೇ ಅಲ್ಲ? ಹಾಗಾದ್ರೆ ಮತ್ತಿನ್ನೇನು?
ಬಿಗ್ ಬಾಸ್​ನಲ್ಲಿ ಹನುಮಂತ ಸ್ಪರ್ಧಿಯೇ ಅಲ್ಲ? ಹಾಗಾದ್ರೆ ಮತ್ತಿನ್ನೇನು?
ಹರಿದ್ವಾರದ ಬೆಟ್ಟದಲ್ಲಿ ರೀಲ್ಸ್ ಮಾಡುವಾಗ ಆಳದ ಕಂದಕಕ್ಕೆ ಬಿದ್ದ ಮಹಿಳೆ
ಹರಿದ್ವಾರದ ಬೆಟ್ಟದಲ್ಲಿ ರೀಲ್ಸ್ ಮಾಡುವಾಗ ಆಳದ ಕಂದಕಕ್ಕೆ ಬಿದ್ದ ಮಹಿಳೆ
ಹನುಮಂತನ ಕಂಡ್ರೆ ಯೋಗರಾಜ್​ ಭಟ್​ಗೆ ವಿಶೇಷ ಪ್ರೀತಿ
ಹನುಮಂತನ ಕಂಡ್ರೆ ಯೋಗರಾಜ್​ ಭಟ್​ಗೆ ವಿಶೇಷ ಪ್ರೀತಿ
ಸಮನ್ವಯ ಸಭೆಯಲ್ಲಿ ಕಾಮರಾಡರೀ ಪ್ರದರ್ಶಿಸಿದ ವಿಜಯೇಂದ್ರ ಮತ್ತು ನಿಖಿಲ್
ಸಮನ್ವಯ ಸಭೆಯಲ್ಲಿ ಕಾಮರಾಡರೀ ಪ್ರದರ್ಶಿಸಿದ ವಿಜಯೇಂದ್ರ ಮತ್ತು ನಿಖಿಲ್
ಬಿಜೆಪಿ ಕಚೇರಿಗೆ ಬಂದ ನಿಖಿಲ್ ಕುಮಾರಸ್ವಾಮಿಗೆ ಸಿಕ್ಕಿತು ಅದ್ದೂರಿ ಸ್ವಾಗತ
ಬಿಜೆಪಿ ಕಚೇರಿಗೆ ಬಂದ ನಿಖಿಲ್ ಕುಮಾರಸ್ವಾಮಿಗೆ ಸಿಕ್ಕಿತು ಅದ್ದೂರಿ ಸ್ವಾಗತ
ಶಿಗ್ಗಾವಿ ಚುನಾವಣೆಯಲ್ಲಿ ಲಿಂಗಾಯತರು ಕಾಂಗ್ರೆಸ್​ಗೆ​ ಮತ ನೀಡುತ್ತಾರೆ: ಸಚಿವ
ಶಿಗ್ಗಾವಿ ಚುನಾವಣೆಯಲ್ಲಿ ಲಿಂಗಾಯತರು ಕಾಂಗ್ರೆಸ್​ಗೆ​ ಮತ ನೀಡುತ್ತಾರೆ: ಸಚಿವ
ಯೋಗೇಶ್ವರ್ ಸ್ಪರ್ಧಿಯಾದರೂ ಶಿವಕುಮಾರ್ ಹೆಸರಲ್ಲಿ ಮತಯಾಚನೆ: ಸುರೇಶ್
ಯೋಗೇಶ್ವರ್ ಸ್ಪರ್ಧಿಯಾದರೂ ಶಿವಕುಮಾರ್ ಹೆಸರಲ್ಲಿ ಮತಯಾಚನೆ: ಸುರೇಶ್
ಯೋಗರಾಜ್ ಭಟ್ ಎದುರು ಅನಾವರಣವಾಯಿತು ಹನುಮಂತನ ನಿಜವಾದ ಬಣ್ಣ
ಯೋಗರಾಜ್ ಭಟ್ ಎದುರು ಅನಾವರಣವಾಯಿತು ಹನುಮಂತನ ನಿಜವಾದ ಬಣ್ಣ
ಬಿಜೆಪಿ ಜೊತೆ ಮೈತ್ರಿ ಬೆಳಸುವಂತೆ ಕುಮಾರಸ್ವಾಮಿಗೆ ಹೇಳಿದ್ದೇ ನಾನು: ಸಿಪಿವೈ
ಬಿಜೆಪಿ ಜೊತೆ ಮೈತ್ರಿ ಬೆಳಸುವಂತೆ ಕುಮಾರಸ್ವಾಮಿಗೆ ಹೇಳಿದ್ದೇ ನಾನು: ಸಿಪಿವೈ
IND vs NZ: ಓಡ್ಲಿಕ್ಕೆ ಆಗದಿದ್ದರೂ, ಓಡಿ ಹೋಗಿ ರನೌಟ್ ಆದ ರಿಷಭ್ ಪಂತ್
IND vs NZ: ಓಡ್ಲಿಕ್ಕೆ ಆಗದಿದ್ದರೂ, ಓಡಿ ಹೋಗಿ ರನೌಟ್ ಆದ ರಿಷಭ್ ಪಂತ್