ಗಾಣಗಾಪುರ ದತ್ತಾತ್ರೇಯ ದೇವಸ್ಥಾನಕ್ಕೆ ಹರಿದು ಬಂದ ಭಕ್ತರ ದಂಡು
ಇಂದು ದತ್ತ ಜಯಂತಿ ಹಿನ್ನೆಲೆ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಗಾಣಗಾಪುರ ದತ್ತಾತ್ರೇಯ ದೇವಸ್ಥಾನಕ್ಕೆ ಭಕ್ತರ ದಂಡು ಹರಿದುಬಂದಿದೆ.
ಕಲಬುರಗಿ: ಇಂದು ದತ್ತ ಜಯಂತಿ ಹಿನ್ನೆಲೆ ಜಿಲ್ಲೆಯ ಅಫಜಲಪುರ ತಾಲೂಕಿನ ಗಾಣಗಾಪುರ ದತ್ತಾತ್ರೇಯ ದೇವಸ್ಥಾನಕ್ಕೆ (Dattatreya temple) ಭಕ್ತರ ದಂಡು ಹರಿದುಬಂದಿದೆ. ದತ್ತ ಜಯಂತಿ ಹಿನ್ನೆಲೆ ದೇವಸ್ತಾನದಲ್ಲಿ ದತ್ತ ಮಹರಾಜರ ತೊಟ್ಟಿಲೋತ್ಸವ ನಡೆಯಿತು. ಇದಕ್ಕಾಗಿ ವಿವಿಧೆಡೆಯಿಂದ ಸಾವಿರಾರು ಭಕ್ತರು ಆಗಮಿಸಿ ದರ್ಶನ ಪಡೆದುಕೊಂಡದ್ದು ವಿಶೇಷವಾಗಿತ್ತು. ವಿಡಿಯೋ ನೋಡಿ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Latest Videos