‘ಹೆಡ್ ಬುಷ್’ ಚಿತ್ರದ ವೀರಗಾಸೆ ವಿವಾದ: ಧನಂಜಯ್ ಸುದ್ದಿಗೋಷ್ಠಿಯ ಲೈವ್ ನೋಡಿ
ಈ ಚಿತ್ರದಲ್ಲಿ ವೀರಗಾಸೆಯವರಿಗೆ ಅವಮಾನ ಮಾಡಲಾಗಿದೆ ಎಂಬ ವಿಚಾರ ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು. ಈ ಕುರಿತು ಧನಂಜಯ್ ಅವರು ಟಿವಿ9 ಕನ್ನಡದ ಜತೆ ಮಾತನಾಡುತ್ತಾ ಸ್ಪಷ್ಟನೆ ನೀಡಿದ್ದರು. ಈಗ ಪ್ರತ್ಯೇಕವಾಗಿ ಸುದ್ದಿಗೋಷ್ಠಿ ಕರೆದು ಸ್ಪಷ್ಟನೆ ನೀಡಿದ್ದಾರೆ.
ಧನಂಜಯ್ (Dhananjay) ನಟನೆಯ ‘ಹೆಡ್ ಬುಷ್’ (Headbush) ಸಿನಿಮಾ ಸಾಕಷ್ಟು ಸುದ್ದಿ ಆಗುತ್ತಿದೆ. ಈ ಚಿತ್ರದಲ್ಲಿ ವೀರಗಾಸೆಯವರಿಗೆ ಅವಮಾನ ಮಾಡಲಾಗಿದೆ ಎಂಬ ವಿಚಾರ ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು. ಈ ಕುರಿತು ಧನಂಜಯ್ ಅವರು ಟಿವಿ9 ಕನ್ನಡದ ಜತೆ ಮಾತನಾಡುತ್ತಾ ಸ್ಪಷ್ಟನೆ ನೀಡಿದ್ದರು. ಈಗ ಪ್ರತ್ಯೇಕವಾಗಿ ಸುದ್ದಿಗೋಷ್ಠಿ ಕರೆದು ಸ್ಪಷ್ಟನೆ ನೀಡಿದ್ದಾರೆ. ಧನಂಜಯ್ ಮಾತ್ರವಲ್ಲದೆ ಅಖಿಲ ಭಾರತ ವೀರಶೈವ ಸಂಘದ ಬೆಂಗಳೂರು ಜಿಲ್ಲಾಧ್ಯಕ್ಷ ಎಸ್. ಗುರುಸ್ವಾಮಿ ಮೊದಲಾದವರು ಈ ಸುದ್ದಿಗೋಷ್ಠಿಯಲ್ಲಿ ಭಾಗಿ ಆಗಿದ್ದಾರೆ.
Latest Videos
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

