AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಡವ ರಾಸ್ಕಲ್​’ನಲ್ಲಿ ಏನೆಲ್ಲ ಇದೆ? ಡಾಲಿ ಧನಂಜಯ್​ ಮಾತು

‘ಬಡವ ರಾಸ್ಕಲ್​’ನಲ್ಲಿ ಏನೆಲ್ಲ ಇದೆ? ಡಾಲಿ ಧನಂಜಯ್​ ಮಾತು

TV9 Web
| Updated By: ರಾಜೇಶ್ ದುಗ್ಗುಮನೆ|

Updated on: Dec 14, 2021 | 6:00 AM

Share

ಸೋಮವಾರ (ಡಿಸೆಂಬರ್​ 13) ‘ಬಡವ ರಾಸ್ಕಲ್​’ ಸಿನಿಮಾದ ಟ್ರೇಲರ್​ ರಿಲೀಸ್​ ಆಗಿದೆ. ‘ಡಾಲಿ ಪಿಕ್ಚರ್’ ಬ್ಯಾನರ್‌ನಲ್ಲಿ ಸಾವಿತ್ರಮ್ಮ ಅಡವಿ ಸ್ವಾಮಿ ನಿರ್ಮಿಸುತ್ತಿರುವ ಈ ಚಿತ್ರಕ್ಕೆ ಶಂಕರ್‌ ಗುರು ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ.

ಸೋಮವಾರ (ಡಿಸೆಂಬರ್​ 13) ‘ಬಡವ ರಾಸ್ಕಲ್​’ ಸಿನಿಮಾದ ಟ್ರೇಲರ್​ ರಿಲೀಸ್​ ಆಗಿದೆ. ‘ಡಾಲಿ ಪಿಕ್ಚರ್’ ಬ್ಯಾನರ್‌ನಲ್ಲಿ ಸಾವಿತ್ರಮ್ಮ ಅಡವಿ ಸ್ವಾಮಿ ನಿರ್ಮಿಸುತ್ತಿರುವ ಈ ಚಿತ್ರಕ್ಕೆ ಶಂಕರ್‌ ಗುರು ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ. ಚಿತ್ರದಲ್ಲಿ ಡಾಲಿ ಧನಂಜಯ ಹೀರೋ ಆಗಿ ಕಾಣಿಸಿಕೊಂಡರೆ, ನಾಯಕಿಯಾಗಿ ಅಮೃತ ಅಯ್ಯಂಗಾರ್‌ ಕಾಣಿಸಿಕೊಂಡಿದ್ದಾರೆ. ರಂಗಾಯಣ ರಘು, ತಾರಾ, ಸ್ಪರ್ಶ ರೇಖಾ, ನಾಗಭೂಷಣ್‌, ಪೂರ್ಣಚಂದ್ರ ಮುಂತಾದವರು ಚಿತ್ರದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ. ವಾಸುಕಿ ವೈಭವ್‌ ಸಂಗೀತ ಸಂಯೋಜನೆ ಮಾಡಿದ್ದಾರೆ. ಚಿತ್ರಕ್ಕೆ ಪ್ರೀತ ಜಯರಾಮನ್‌ ಛಾಯಾಗ್ರಹಣ, ನಿರಂಜನ್‌ ದೇವರಮನೆ ಸಂಕಲನ ಹಾಗೂ ವಿನೋದ್‌ ಸಾಹಸ ನಿರ್ದೇಶನವಿದೆ. ಈ ಚಿತ್ರವನ್ನು ಕೆಆರ್​ಜಿ ಸ್ಟೂಡಿಯೋಸ್ ಸಂಸ್ಥೆ ಬಿಡುಗಡೆ ಮಾಡುತ್ತಿದೆ. ಹಾಗಾದರೆ, ಈ ಸಿನಿಮಾದಲ್ಲಿ ಏನನ್ನು ಹೇಳಲಾಗುತ್ತಿದೆ? ಈ ಚಿತ್ರದ ಉದ್ದೇಶ ಏನು ಎಂಬುದನ್ನು ಧನಂಜಯ ಅವರು ವಿವರಿಸಿದ್ದಾರೆ. ಆ ಬಗ್ಗೆ ಇಲ್ಲಿದೆ ವಿಡಿಯೋ.

ಇದನ್ನೂ ಓದಿ: ಫ್ರೆಂಡ್ಸ್​ ಅಂದ್ರೆ ಪ್ರಾಣ ಕೊಡೋಕೂ ರೆಡಿ ‘ಬಡವ ರಾಸ್ಕಲ್’; ಹೈಪ್ ಸೃಷ್ಟಿಸಿದ ಧನಂಜಯ ನಟನೆಯ​ ಸಿನಿಮಾ ಟ್ರೇಲರ್