‘ಹೆಡ್ ​ಬುಷ್​’ ಚಿತ್ರದಲ್ಲಿ ವಸಿಷ್ಠ ಸಿಂಹ ಪಾತ್ರ ಏನು? ಗುಟ್ಟು ಬಿಟ್ಟುಕೊಟ್ಟ ಧನಂಜಯ

ಧನಂಜಯ ಹಾಗೂ ವಸಿಷ್ಠ ಸಿಂಹ ‘ಟಗರು’ ಸಿನಿಮಾದಲ್ಲಿ ಒಟ್ಟಾಗಿ ತೆರೆ ಹಂಚಿಕೊಂಡಿದ್ದರು. ಈ ಚಿತ್ರ ದೊಡ್ಡ ಮಟ್ಟದಲ್ಲಿ ಹಿಟ್​ ಆಗಿತ್ತು. ಈ ಸಿನಿಮಾದಲ್ಲಿ ಇವರ ಕಾಂಬಿನೇಷನ್​ ವೀಕ್ಷಕರಿಗೆ ಇಷ್ಟವಾಗಿತ್ತು.

‘ಹೆಡ್ ​ಬುಷ್​’ ಚಿತ್ರದಲ್ಲಿ ವಸಿಷ್ಠ ಸಿಂಹ ಪಾತ್ರ ಏನು? ಗುಟ್ಟು ಬಿಟ್ಟುಕೊಟ್ಟ ಧನಂಜಯ
| Edited By: Rajesh Duggumane

Updated on: Feb 17, 2022 | 3:39 PM

ಅಂಡರ್​ವರ್ಲ್ಡ್​ ಡಾನ್​ ಆಗಿದ್ದ ಜಯರಾಜ್​ ಜೀವನ ಕಥೆ ಆಧರಿಸಿ ಸ್ಯಾಂಡಲ್​ವುಡ್​ನಲ್ಲಿ ಸಿನಿಮಾ ಸಿದ್ಧಗೊಳ್ಳುತ್ತಿದೆ. ‘ಹೆಡ್​ ಬುಷ್​’ (Head Bush) ಎಂದು ನಾಮಕರಣ ಮಾಡಿರುವ ಈ ಚಿತ್ರದಲ್ಲಿ ಜಯರಾಜ್​ ಪಾತ್ರದಲ್ಲಿ ಧನಂಜಯ​ (Dhananjaya) ಕಾಣಿಸಿಕೊಳ್ಳುತ್ತಿದ್ದಾರೆ. ಈ ಸಿನಿಮಾ ಮೇಲೆ ಪ್ರೇಕ್ಷಕರಿಗೆ ಸಾಕಷ್ಟು ನಿರೀಕ್ಷೆ ಇದೆ. ಈ ತಂಡಕ್ಕೆ ವಸಿಷ್ಠ ಸಿಂಹ (Vasishta Simha) ಕೂಡ ಸೇರಿಕೊಂಡಿದ್ದಾರೆ. ಅವರ ಪಾತ್ರದ ಬಗ್ಗೆ ಡಾಲಿ ಧನಂಜಯ ಅವರು ಮಾತನಾಡಿದ್ದಾರೆ. ‘ಬಡವ ರಾಸ್ಕಲ್​’ ಸಕ್ಸಸ್​ ಮೀಟ್​ನಲ್ಲಿ ಧನಂಜಯ ಅವರು ಈ ಬಗ್ಗೆ ಹೇಳಿಕೊಂಡಿದ್ದಾರೆ. ಧನಂಜಯ ಹಾಗೂ ವಸಿಷ್ಠ ಸಿಂಹ ‘ಟಗರು’ ಸಿನಿಮಾದಲ್ಲಿ ಒಟ್ಟಾಗಿ ತೆರೆ ಹಂಚಿಕೊಂಡಿದ್ದರು. ಈ ಚಿತ್ರ ದೊಡ್ಡ ಮಟ್ಟದಲ್ಲಿ ಹಿಟ್​ ಆಗಿತ್ತು. ಈ ಸಿನಿಮಾದಲ್ಲಿ ಇವರ ಕಾಂಬಿನೇಷನ್​ ವೀಕ್ಷಕರಿಗೆ ಇಷ್ಟವಾಗಿತ್ತು. ಈಗ ಜಯರಾಜ್​ ಪಾತ್ರದಲ್ಲಿ ಧನಂಜಯ ಕಾಣಿಸಿಕೊಂಡರೆ, ಕೊತ್ವಾಲ್​ ಆಗಿ ವಸಿಷ್ಠ ಸಿಂಹ ಕಾಣಿಸಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ: ಹಿರಿದಾಯಿತು ‘ಹೆಡ್​ ಬುಷ್​’ ತಂಡ; ಪ್ರಮುಖ ಪಾತ್ರದಲ್ಲಿ ವಸಿಷ್ಠ ಸಿಂಹ, ಶ್ರುತಿ ಹರಿಹರನ್​

‘ಹೆಡ್ ಬುಷ್’ ಇಂಗ್ಲಿಷ್ ಟೈಟಲ್ ಎಂದು ಟೀಕಿಸಿದ ಅಭಿಮಾನಿಗೆ ಧನಂಜಯ ಖಡಕ್ ಉತ್ತರ

Follow us
ಬಿಗ್​ ಬಾಸ್​ ಮನೆಯಲ್ಲಿ ಗಮನ ಸೆಳೆಯುತ್ತಿದೆ ಮೈಕೆಲ್​ ಮಾತನಾಡುವ ಕನ್ನಡ
ಬಿಗ್​ ಬಾಸ್​ ಮನೆಯಲ್ಲಿ ಗಮನ ಸೆಳೆಯುತ್ತಿದೆ ಮೈಕೆಲ್​ ಮಾತನಾಡುವ ಕನ್ನಡ
ಪ್ರಧಾನಿ ನರೇಂದ್ರ ಮೋದಿಯವರ ಕೈ ಬಲಪಡಿಸಲು ಒಂದಾಗಿ ಹೋರಾಟ: ಹೆಚ್ ಡಿ ದೇವೇಗೌಡ
ಪ್ರಧಾನಿ ನರೇಂದ್ರ ಮೋದಿಯವರ ಕೈ ಬಲಪಡಿಸಲು ಒಂದಾಗಿ ಹೋರಾಟ: ಹೆಚ್ ಡಿ ದೇವೇಗೌಡ
ಉಡುಪಿ: ಭಜನೆ ಹಾಡಿಗೆ ಹೆಜ್ಜೆ ಹಾಕಿದ ಗೋವು; ವಿಡಿಯೋ ವೈರಲ್​
ಉಡುಪಿ: ಭಜನೆ ಹಾಡಿಗೆ ಹೆಜ್ಜೆ ಹಾಕಿದ ಗೋವು; ವಿಡಿಯೋ ವೈರಲ್​
ಕನಕದಾಸ ಜಯಂತಿಯಲ್ಲಿ ಜನರೊಂದಿಗೆ ಡೊಳ್ಳು ಬಾರಿಸಿ ಕುಣಿದ ಸಚಿವ ಸಂತೋಷ್ ಲಾಡ್ 
ಕನಕದಾಸ ಜಯಂತಿಯಲ್ಲಿ ಜನರೊಂದಿಗೆ ಡೊಳ್ಳು ಬಾರಿಸಿ ಕುಣಿದ ಸಚಿವ ಸಂತೋಷ್ ಲಾಡ್ 
ಕಾಂಗ್ರೆಸ್ ಅಧಿಕಾರದಲ್ಲಿ ಕಾನೂನು ವ್ಯವಸ್ಥೆ ಕುಲಗೆಟ್ಟು ಹೋಗಿದೆ: ಹೆಚ್​ಡಿಕೆ
ಕಾಂಗ್ರೆಸ್ ಅಧಿಕಾರದಲ್ಲಿ ಕಾನೂನು ವ್ಯವಸ್ಥೆ ಕುಲಗೆಟ್ಟು ಹೋಗಿದೆ: ಹೆಚ್​ಡಿಕೆ
ಟಿವಿ9 ಡಿಜಿಟಲ್​ ವರದಿ ಫಲಶ್ರುತಿ: ಕಲಬುರಗಿ ಸರ್ಕಾರಿ ಶಾಲೆಯಲ್ಲೇ ಊಟ ಸಿದ್ಧ
ಟಿವಿ9 ಡಿಜಿಟಲ್​ ವರದಿ ಫಲಶ್ರುತಿ: ಕಲಬುರಗಿ ಸರ್ಕಾರಿ ಶಾಲೆಯಲ್ಲೇ ಊಟ ಸಿದ್ಧ
ಅಯೋಧ್ಯೆಯಲ್ಲಿ ಮಹಾಮೃತ್ಯುಂಜಯ ಹೋಮ ಮಾಡಿದ ಕರ್ನಾಟಕ ತಂಡ
ಅಯೋಧ್ಯೆಯಲ್ಲಿ ಮಹಾಮೃತ್ಯುಂಜಯ ಹೋಮ ಮಾಡಿದ ಕರ್ನಾಟಕ ತಂಡ
ಹೈಕಮಾಂಡ್ ಸೂಚಿಸಿದರೆ ಪುನಃ ಟ್ರಬಲ್ ಶೂಟರ್ ಆಗಲು ಸಿದ್ಧ: ಡಿಕೆ ಶಿವಕುಮಾರ್
ಹೈಕಮಾಂಡ್ ಸೂಚಿಸಿದರೆ ಪುನಃ ಟ್ರಬಲ್ ಶೂಟರ್ ಆಗಲು ಸಿದ್ಧ: ಡಿಕೆ ಶಿವಕುಮಾರ್
ಕನಕದಾಸ ಜಯಂತಿ: ಸಭಾ ಮರ್ಯಾದೆ, ಸಮಯಪ್ರಜ್ಞೆ ಪ್ರದರ್ಶಿಸಿದ ಸಚಿವ ಜೋಶಿ
ಕನಕದಾಸ ಜಯಂತಿ: ಸಭಾ ಮರ್ಯಾದೆ, ಸಮಯಪ್ರಜ್ಞೆ ಪ್ರದರ್ಶಿಸಿದ ಸಚಿವ ಜೋಶಿ
‘ನನ್ನ ವಿಚಾರಕ್ಕೆ ಬರಲೇಬೇಡಮ್ಮ’; ಸಂಗೀತಾ ವಿರುದ್ಧ ಸಿಡಿದೆದ್ದ ತುಕಾಲಿ
‘ನನ್ನ ವಿಚಾರಕ್ಕೆ ಬರಲೇಬೇಡಮ್ಮ’; ಸಂಗೀತಾ ವಿರುದ್ಧ ಸಿಡಿದೆದ್ದ ತುಕಾಲಿ