‘ಜೋಡಿ ನಂ. 1’ ವೇದಿಕೆ ಮೇಲೂ ವ್ಲಾಗ್ ಮಾಡಿದ ಧನರಾಜ್-ಪ್ರಜ್ಞಾ ದಂಪತಿ

Updated on: Apr 04, 2026 | 8:39 AM

‘ಜೋಡಿ ನಂಬರ್ 1’ ಇಂದಿನಿಂದ ಆರಂಭ ಆಗುತ್ತಿದೆ. ಈ ಶೋನ ವೇದಿಕೆ ಮೇಲೆ ಧನರಾಜ್ ಹಾಗೂ ಪ್ರಜ್ಞಾ ದಂಪತಿ ವ್ಲಾಗ್ ಮಾಡಿ ಗಮನ ಸೆಳೆದಿದ್ದಾರೆ. ಈ ವಿಡಿಯೋ ಗಮನ ಸೆಳೆದಿದೆ. ಈ ವಿಡಿಯೋ ನೋಡಿದ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಫ್ಯಾನ್ಸ್ ಕೂ ಈ ವಿಷಯದಲ್ಲಿ ಖುಷಿಯಾಗಿದ್ದಾರೆ.

‘ಜೋಡಿ ನಂಬರ್ 1’ ಕಾರ್ಯಕ್ರಮದಲ್ಲಿ ಧನರಾಜ್ ಹಾಗೂ ಪ್ರಜ್ಞಾ ದಂಪತಿ ಗಮನ ಸೆಳೆಯಲಿದ್ದಾರೆ. ಇಂದಿನಿಂದದ (ಏಪ್ರಿಲ್ 4) ಶೋ ಆರಂಭ ಆಗಲಿದೆ. ಈ ಶೋ ನೋಡಲು ಫ್ಯಾನ್ಸ್ ಕೂಡ ಕಾದಿದ್ದಾರೆ. ವೇದಿಕೆ ಮೇಲೂ ಇವರು ವ್ಲಾಗ್ ಮಾಡಿದ್ದಾರೆ. ಇವರ ಹಾಸ್ಯಪ್ರಜ್ಞೆ ನೋಡಿ ಜಡ್ಜ್​​ಗಳು ಕೂಡ ಖುಷಿ ಆಗಿದ್ದಾರೆ. ನೆನಪಿರಲಿ ಪ್ರೇಮ್, ಮಾಳವಿಕಾ ಅವಿನಾಶ್, ರಾಜೇಶ್ ನಟರಂಗ ಹಾಗೂ ಛಾಯಾ ಸಿಂಗ್ ಅವರು ‘ಜೋಡಿ ನಂಬರ್ 1’ ಶೋನಲ್ಲಿ ಜಡ್ಜ್ ಆಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Apr 04, 2026 08:39 AM
Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More