‘ಸುಮ್ಮನಿರುವ ಮಗ ನಾನಲ್ಲ’: ಸಿಡಿದೆದ್ದ ಧನರಾಜ್; ಸಮಾಧಾನ ಮಾಡಿದ ಹನುಮ

Updated on: Nov 25, 2024 | 6:50 PM

‘ಬಿಗ್ ಬಾಸ್... ನೀವು ರಾಜರಿಗೆ ಅಧಿಕಾರ ಕೊಟ್ಟಿದ್ದೀರಿ ಅಂತ ಸುಮ್ಮನಿದ್ದೀವಿ. ಇಲ್ಲ ಅಂದ್ರೆ ಸುಮ್ಮನಿರುವ ಮಗ ನಾನಲ್ಲ’ ಎಂದು ಧನರಾಜ್ ಹೇಳಿದ್ದಾರೆ. ‘ಇದೊಂದು ಸಲ ಹೊಟ್ಟೆಗೆ ಹಾಕಿಕೋ’ ಎಂದು ಹನುಮಂತ ಸಮಾಧಾನ ಮಾಡಿದ್ದಾರೆ. ನ.25ರಂದು ಈ ಸಂಚಿಕೆ ಪ್ರಸಾರ ಆಗಲಿದೆ.

ಸಮಯ ಬಂದಾಗ ಧನರಾಜ್​ ಅವರು ಉಗ್ರ ರೂಪ ತಾಳುತ್ತಾರೆ. ಈಗ ಅವರು ಕ್ಯಾಪ್ಟನ್ ಮಂಜು ವಿರುದ್ಧ ಸಿಡಿದೇಳಲು ಮುಂದಾಗಿದ್ದಾರೆ. ಆದರೆ ಅಷ್ಟರಲ್ಲೇ ಹನುಮಂತ ತಡೆದಿದ್ದಾರೆ. ‘ಬಿಗ್ ಬಾಸ್… ನೀವು ರಾಜರಿಗೆ ಅಧಿಕಾರ ಕೊಟ್ಟಿದ್ದೀರಿ ಅಂತ ಸುಮ್ಮನಿದ್ದೀವಿ. ಇಲ್ಲ ಅಂದ್ರೆ ಸುಮ್ಮನಿರುವ ಮಗ ನಾನಲ್ಲ’ ಎಂದು ಧನರಾಜ್ ಹೇಳಿದ್ದಾರೆ. ‘ಇದೊಂದು ಸಲ ಹೊಟ್ಟೆಗೆ ಹಾಕಿಕೋ’ ಎಂದು ಹನುಮಂತ ಸಮಾಧಾನ ಮಾಡಿದ್ದಾರೆ. ನ.25ರಂದು ಈ ಸಂಚಿಕೆ ಪ್ರಸಾರ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Nov 25, 2024 06:49 PM
Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More