‘ತಲೆಯಲ್ಲಿ ಸೆನ್ಸ್ ಇದೆಯಾ?’; ಮೋಕ್ಷಿತಾ ಪ್ರಶ್ನೆಗೆ ನಡುಗಿ ಕಣ್ಣೀರು ಹಾಕಿದ ಧನರಾಜ್
ಬಿಗ್ ಬಾಸ್ ಮನೆಯಲ್ಲಿ ಧನರಾಜ್ ಹಾಗೂ ಮೋಕ್ಷಿತಾ ಮಧ್ಯೆ ಮಾತಿನ ಚಕಮಕಿ ನಡೆದಿದೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಧನರಾಜ್ ಅವರು ಸೋಶಿಯಲ್ ಮೀಡಿಯಾ ಮೂಲಕ ಜನಪ್ರಿಯತೆ ಪಡೆದವರು. ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಸ್ಪರ್ಧಿಸಿದ್ದಾರೆ. ಅವರಿಗೆ ಎಲ್ಲವನ್ನು ಎದುರಿಸಿ ಮಾತನಾಡಲು ಧೈರ್ಯ ಬರುತ್ತಿಲ್ಲ. ಮೋಕ್ಷಿತಾ ಅವರು ಧನರಾಜ್ಗೆ ಆವಾಜ್ ಹಾಕಿದ್ದಾರೆ. ‘ನಾನು ಹೆದರಲ್ಲ’ ಎಂದು ಧೈರ್ಯದಿಂದ ಹೇಳಿದ ಅವರು ನಂತರ ಕಣ್ಣೀರು ಹಾಕಿದ್ದಾರೆ. ಈ ಪ್ರೋಮೋ ಕಲರ್ಸ್ ಕನ್ನಡ ವಾಹಿನಿ ಹಂಚಿಕೊಂಡಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ

