‘ತಲೆಯಲ್ಲಿ ಸೆನ್ಸ್ ಇದೆಯಾ?’; ಮೋಕ್ಷಿತಾ ಪ್ರಶ್ನೆಗೆ ನಡುಗಿ ಕಣ್ಣೀರು ಹಾಕಿದ ಧನರಾಜ್

|

Updated on: Nov 07, 2024 | 8:18 AM

ಬಿಗ್ ಬಾಸ್ ಮನೆಯಲ್ಲಿ ಧನರಾಜ್ ಹಾಗೂ ಮೋಕ್ಷಿತಾ ಮಧ್ಯೆ ಮಾತಿನ ಚಕಮಕಿ ನಡೆದಿದೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಧನರಾಜ್ ಅವರು ಸೋಶಿಯಲ್ ಮೀಡಿಯಾ ಮೂಲಕ ಜನಪ್ರಿಯತೆ ಪಡೆದವರು. ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಸ್ಪರ್ಧಿಸಿದ್ದಾರೆ. ಅವರಿಗೆ ಎಲ್ಲವನ್ನು ಎದುರಿಸಿ ಮಾತನಾಡಲು ಧೈರ್ಯ ಬರುತ್ತಿಲ್ಲ. ಮೋಕ್ಷಿತಾ ಅವರು ಧನರಾಜ್​ಗೆ ಆವಾಜ್ ಹಾಕಿದ್ದಾರೆ. ‘ನಾನು ಹೆದರಲ್ಲ’ ಎಂದು ಧೈರ್ಯದಿಂದ ಹೇಳಿದ ಅವರು ನಂತರ ಕಣ್ಣೀರು ಹಾಕಿದ್ದಾರೆ. ಈ ಪ್ರೋಮೋ ಕಲರ್ಸ್ ಕನ್ನಡ ವಾಹಿನಿ ಹಂಚಿಕೊಂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.