ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
‘ಬಿಗ್ ಬಾಸ್ ಕನ್ನಡ ಸೀಸನ್ 12’ರ ಬಳಿಕ ಧನುಶ್ ಹಾಗೂ ಸ್ಪಂದನಾ ಅವರು ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ್ದಾರೆ. ಇದು ಅಭಿಮಾನಿಗಳ ಪಾಲಿಗೆ ಖುಷಿ ಕೊಟ್ಟಿದೆ. ಅವರು ಸಿನಿಮಾ ಮಾಡುತ್ತಿದ್ದಾರೆ ಎದು ಅಂದುಕೊಳ್ಳಬೇಡಿ. ಆಲ್ಬಂ ಸಾಂಗ್ ಒಂದರಲ್ಲಿ ಇವರು ಒಟ್ಟಾಗಿ ಕಾಣಸಿಕೊಳ್ಳುತ್ತಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ.
‘ಬಿಗ್ ಬಾಸ್ ಕನ್ನಡ ಸೀಸನ್ 12’ರ ಸ್ಪರ್ಧಿಗಳಾದ ಧನುಷ್ ಹಾಗೂ ಸ್ಪಂದನಾ ಅವರು ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ್ದಾರೆ. ಹಾಗಂತ ಇದು ಸಿನಿಮಾ ಅಲ್ಲ, ಬದಲಿಗೆ ಆಲ್ಬಂ ಸಾಂಗ್. ‘ಜಿನುಗೋ ಮಳೆ’ ಅನ್ನೋದು ಆಲ್ಬಂ ಹೆಸರು. ಆಕಾಶ್ ಉನ್ನಿಕೃಷ್ಣನ್ ಅವರು ಇದನ್ನು ನಿರ್ದೇಶನ ಮಾಡುತ್ತಿದ್ದಾರೆ. ಯುನಿಕಾರ್ನ್ ಎಂಟರ್ಟೇನ್ಮೆಂಟ್ ಅವರು ಇದನ್ನು ನಿರ್ಮಾಣ ಮಾಡುತ್ತಿದೆ. ಇದಕ್ಕಾಗಿ ಫ್ಯಾನ್ಸ್ ಕಾದಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ

