AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿವಿ9 ಎಕ್ಸ್​​ಪೋದಲ್ಲಿ ‘ಹಯಗ್ರೀವ’ ಯಶಸ್ಸಿನ ಬಗ್ಗೆ ಮಾತನಾಡಿದ ಧನ್ವೀರ್​-ಸಂಜನಾ

ಟಿವಿ9 ಎಕ್ಸ್​​ಪೋದಲ್ಲಿ ‘ಹಯಗ್ರೀವ’ ಯಶಸ್ಸಿನ ಬಗ್ಗೆ ಮಾತನಾಡಿದ ಧನ್ವೀರ್​-ಸಂಜನಾ

ರಾಜೇಶ್ ದುಗ್ಗುಮನೆ
|

Updated on: Mar 07, 2026 | 8:35 AM

Share

ಧನ್ವೀರ್ ಹಾಗೂ ಸಂಜನಾ ನಟನೆಯ ‘ಹಯಗ್ರೀವ’ ಸಿನಿಮಾ ಇತ್ತೀಚೆಗೆ ರಿಲೀಸ್ ಆಗಿ ಮೆಚ್ಚುಗೆ ಪಡೆಯಿತು. ಈ ಸಿನಿಮಾ ಬಗ್ಗೆ ಟಿವಿ9 ಎಕ್ಸ್​​ಪೋಸದಲ್ಲಿ ಸಂಜನಾ ಹಾಗೂ ಧನ್ವೀರ್ ಮಾತನಾಡಿದರು. ಅವರು ಚಿತ್ರವನ್ನು ಕೊಂಡಾಡಿದ್ದಾರೆ. ಎಕ್ಸ್​​ಪೋದ ಬಗ್ಗೆ ಇಬ್ಬರೂ ಭೇಷ್ ಎಂದಿದ್ದಾರೆ. ಅಲ್ಲದೆ, ಹಯಗ್ರೀವ ಯಶಸ್ಸಿನ ಬಗ್ಗೆ ಅವರುಗಳು ಮಾತನಾಡಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ.

ಟಿವಿ9 ಎಕ್ಸ್​​ಪೋ ಅರಮನೆ ಮೈದಾನದ ತ್ರಿಪುರವಾಸಿನಿಯಲ್ಲಿ ನಡೆಯುತ್ತಿದೆ. ಮಾರ್ಚ್ 6, 7, 8 ಮೂರು ದಿನ ಇದು ಇರಲಿದೆ. ಆಟೋಮೊಬೈಲ್, ಲೈಫ್​ಸ್ಟೈಲ್​, ಫರ್ನಿಚರ್​ಗಳ ಮಾರಾಟ ನಡೆಯಲಿದ್ದು, ಒಂದೇ ಸೂರಿನಡಿ ನೂರಾರು ಮಳಿಗೆಗಳ ಸಂಗಮ ಆಗಿದೆ. ಇದಕ್ಕೆ ನಟ ಧನ್ವೀರ್ ಹಾಗೂ ಸಂಜನಾ ಆಗಮಿಸಿದರು. ಈ ವೇಳೆ ಅವರುಗಳು ಟಿವಿ9 ಎಕ್ಸ್​​ಪೋ ಬಗ್ಗೆ ಹಾಗೂ ಹಯಗ್ರೀವ ಸಿನಿಮಾ ಯಶಸ್ಸಿನ ಬಗ್ಗೆ ಮಾತನಾಡಿದರು. ಚಿತ್ರಕ್ಕೆ ಸಿಗುತ್ತಿರುವ ಅದ್ಭುತ ಪ್ರತಿಕ್ರಿಯೆಗೆ ಅವರು ಖುಷಿಯಾಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More