AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈರಲ್ ಆಗಿರುವ ಧನ್ವೀರ್ ಗೌಡ ಆಡಿಯೋಗಳು ಫೇಕ್: ವಕೀಲರ ಆರೋಪ

ವೈರಲ್ ಆಗಿರುವ ಧನ್ವೀರ್ ಗೌಡ ಆಡಿಯೋಗಳು ಫೇಕ್: ವಕೀಲರ ಆರೋಪ

ಮಂಜುನಾಥ ಸಿ.
|

Updated on: Oct 29, 2026 | 12:37 PM

Share

ಧನ್ವೀರ್ ಗೌಡ ಅವರ ವಿರುದ್ಧ ಈಗಾಗಲೇ ಎರಡು ಎಫ್​​ಐಆರ್ಗಳು ದಾಖಲಾಗಿವೆ. ಧನ್ವೀರ್ ಅವರದ್ದು ಎನ್ನಲಾದ ಕೆಲ ಆಡಿಯೊಗಳು ಸಹ ಹರಿದಾಡುತ್ತಿದ್ದು, ಧನ್ವೀರ್ ಅವರು ದರ್ಶನ್​​ ಆಪ್ತರಾದ ಕೆಲವರಿಗೆ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಜೊತೆಗೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ವಿರುದ್ಧವೂ ಕೆಲ ಆರೋಪಗಳನ್ನು ಮಾಡಿದ್ದಾರೆ.

ಧನ್ವೀರ್ ಗೌಡ (Dhanveer Gowda) ಅವರ ವಿರುದ್ಧ ಈಗಾಗಲೇ ಎರಡು ಎಫ್​​ಐಆರ್ಗಳು ದಾಖಲಾಗಿವೆ. ಧನ್ವೀರ್ ಅವರದ್ದು ಎನ್ನಲಾದ ಕೆಲ ಆಡಿಯೊಗಳು ಸಹ ಹರಿದಾಡುತ್ತಿದ್ದು, ಧನ್ವೀರ್ ಅವರು ದರ್ಶನ್​​ ಆಪ್ತರಾದ ಕೆಲವರಿಗೆ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಜೊತೆಗೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ವಿರುದ್ಧವೂ ಕೆಲ ಆರೋಪಗಳನ್ನು ಮಾಡಿದ್ದಾರೆ. ಇದೀಗ ಧನ್ವೀರ್ ಅವರ ಪರ ವಕೀಲರು ಮಾಧ್ಯಮಗಳೊಟ್ಟಿಗೆ ಮಾತನಾಡಿದ್ದು, ‘ತಮ್ಮ ಕಕ್ಷೀದಾರ ಧನ್ವೀರ್ ವಿರುದ್ಧ ಕುತಂತ್ರ ನಡೆಯುತ್ತಿದ್ದು, ಈಗ ವೈರಲ್ ಆಗಿರುವ ಎಲ್ಲ ಆಡಿಯೊಗಳು ನಕಲಿ’ ಎಂದಿದ್ದಾರೆ. ಅಲ್ಲದೆ ಧನ್ವೀರ್ ಅವರಿಗೆ ಕಾನೂನಿನ ಮೇಲೆ ನಂಬಿಕೆ ಇದ್ದು, ಅವರು ಕಾನೂನಾತ್ಮಕವಾಗಿ ಎಲ್ಲ ಆರೋಪಗಳನ್ನು ಎದುರಿಸಲಿದ್ದಾರೆ’ ಎಂದಿದ್ದಾರೆ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More