‘ಹೆಣ್ಣುಮಗು ಹುಟ್ಟೋಕೆ ನಾನು ಮದುವೆ ಆಗಲ್ಲ’; ಶ್ರೀಲೀಲಾಗೆ ನೇರವಾಗಿ ಹೇಳಿದ ಧನ್ವೀರ್
ಧನ್ವೀರ್ ಗೌಡ ‘ಬೈ ಟು ಲವ್’ ಸಿನಿಮಾದ ಬಿಡುಗಡೆಗಾಗಿ ಕಾದಿದ್ದಾರೆ. ಈ ಚಿತ್ರ ಫೆಬ್ರವರಿ 25ರಂದು ತೆರೆಗೆ ಬರುತ್ತಿದೆ. ಈ ಚಿತ್ರದ ಪ್ರಚಾರ ಕಾರ್ಯದಲ್ಲಿ ಅವರು ಬ್ಯುಸಿ ಆಗಿದ್ದಾರೆ.
ನಟನೆ ಮತ್ತು ಕಟ್ಟುಮಸ್ತಾದ ಬಾಡಿಯಿಂದಾಗಿ ಗಮನ ಸೆಳೆದವರು ನಟ ಧನ್ವೀರ್ ಗೌಡ (Dhanveer Gowda). ‘ಬಜಾರ್’ ಸಿನಿಮಾ ಮೂಲಕ ಅವರು ಸ್ಯಾಂಡಲ್ವುಡ್ಗೆ ಕಾಲಿಟ್ಟರು. ಮೊದಲ ಸಿನಿಮಾದಲ್ಲಿಯೇ ಗಮನ ಸೆಳೆದರು. ಸಿನಿಮಾಗಳ ಆಯ್ಕೆಯಲ್ಲಿ ತಮ್ಮದೇ ಆದಂತಹ ಕೆಲವು ನಿಯಮಗಳನ್ನು ಪಾಲಿಸುತ್ತಿರುವ ಅವರು ಹೊಸ ಪ್ರಾಜೆಕ್ಟ್ ಒಪ್ಪಿಕೊಂಡಿದ್ದಾರೆ. ಇದಕ್ಕೆ ‘ವಾಮನ’ ಎಂದು ಹೆಸರಿಡಲಾಗಿದೆ. ಸದ್ಯ ಧನ್ವೀರ್ ಗೌಡ ‘ಬೈ ಟು ಲವ್’ ಸಿನಿಮಾದ (By Two Love Movie) ಬಿಡುಗಡೆಗಾಗಿ ಕಾದಿದ್ದಾರೆ. ಈ ಚಿತ್ರ ಫೆಬ್ರವರಿ 25ರಂದು ತೆರೆಗೆ ಬರುತ್ತಿದೆ. ಈ ಚಿತ್ರದ ಪ್ರಚಾರ ಕಾರ್ಯದಲ್ಲಿ ಅವರು ಬ್ಯುಸಿ ಆಗಿದ್ದಾರೆ. ಧನ್ವೀರ್ ಹಾಗೂ ಚಿತ್ರದ ನಾಯಕಿ ಶ್ರೀಲೀಲಾ (Sree Leela) ಟಿವಿ9 ಕನ್ನಡದ ಜತೆಗೆ ಮಾತನಾಡಿದ್ದಾರೆ. ಈ ವೇಳೆ ತಾವು ಮದುವೆ ಆಗುವುದಿಲ್ಲ ಎನ್ನುವ ಮಾತನ್ನು ಧನ್ವೀರ್ ಹೇಳಿದ್ದಾರೆ. ಅವರು ಮಾತನಾಡಿದ್ದು ವಿಡಿಯೋದಲ್ಲಿದೆ.
ಇದನ್ನೂ ಓದಿ: ಟಾಲಿವುಡ್ನಲ್ಲಿ ಹೆಚ್ಚುತ್ತಿದೆ ಕನ್ನಡತಿ ಶ್ರೀಲೀಲಾ ಹವಾ; ರಶ್ಮಿಕಾ ಮಂದಣ್ಣಗೆ ಎದುರಾಗುತ್ತಾ ಟಫ್ ಸ್ಪರ್ಧೆ
ಡಬ್ಬಿಂಗ್ನಲ್ಲಿ ಕ್ಯೂಟ್ ಆಗಿ ಕಾಣಿಸಿಕೊಂಡ ಶ್ರೀಲೀಲಾ; ವೈರಲ್ ಆಯ್ತು ವಿಡಿಯೋ
ಮೂವರ ಶೂಟೌಟ್ ಕೇಸ್: ಅಂದು ನಡೆದದ್ದೇನು? ಇಂಚಿಂಚೂ ಮಾಹಿತಿ ನೀಡಿದ RFO
ಎಂಎನ್ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ

