AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು

‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು

ಮಾಲತೇಶ ಜಗ್ಗೀನ್
| Edited By: |

Updated on: Mar 01, 2026 | 12:59 PM

Share

ದರ್ಶನ್ ಆಪ್ತ, ನಟ ಧನ್ವೀರ್ ಗೌಡ ಅಭಿನಯದ ‘ಹಯಗ್ರೀವ’ ಬಿಡುಗಡೆ ವೇಳೆ ತೊಂದರೆ ಆಯಿತು. ಫೆಬ್ರವರಿ 27ರಂದು ರಿಲೀಸ್ ಆಗಬೇಕಿದ್ದ ಸಿನಿಮಾ ಸಂಜೆ ತನಕ ರಿಲೀಸ್ ಆಗಲೇ ಇಲ್ಲ. ಸಂಜೆ ಬಳಿಕ ಬಿಡುಗಡೆಗೆ ಅವಕಾಶ ಸಿಕ್ಕಿತು. ಆ ಬಗ್ಗೆ ಧನ್ವೀರ್ ಗೌಡ ಪ್ರತಿಕ್ರಿಯೆ ನೀಡಿದ್ದಾರೆ.

ದರ್ಶನ್ ಜೊತೆ ಆಪ್ತವಾಗಿರುವ ನಟ ಧನ್ವೀರ್ ಗೌಡ ಅಭಿನಯದ ‘ಹಯಗ್ರೀವ’ (Hayagrriva) ಸಿನಿಮಾದ ಬಿಡುಗಡೆ ವೇಳೆ ತೊಂದರೆ ಉಂಟಾಯಿತು. ಆ ಬಗ್ಗೆ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಫೆಬ್ರವರಿ 27ರಂದು ರಿಲೀಸ್ ಆಗಬೇಕಿದ್ದ ಸಿನಿಮಾ ಸಂಜೆ ತನಕ ರಿಲೀಸ್ ಆಗಲೇ ಇಲ್ಲ. ಸಂಜೆ ಬಳಿಕ ಬಿಡುಗಡೆಗೆ ಅವಕಾಶ ಸಿಕ್ಕಿತು. ಆ ಬಗ್ಗೆ ಧನ್ವೀರ್ ಗೌಡ ಮಾತನಾಡಿದ್ದಾರೆ. ‘ಅಂಥವರನ್ನು ವಿರೋಧಿಗಳು ಅಂತ ಹೇಳಬಾರದು. ನಮಗೆ ಸಿಕ್ಕಾಪಟ್ಟೆ ಪ್ರೀತಿ ತೋರಿಸುವವರು. ನನ್ನ ಮೇಲೆ ಅವರಿಗೆ ಬಹಳ ಲವ್ ಆಗಿದೆ. ಅವರ ರೀತಿಯೇ ನಾವು ಕೂಡ ಪ್ರೀತಿ ತೋರಿಸುವ ಕಾಲ ಬಂದಾಗ ಆ ಭಗವಂತ ತೋರಿಸುತ್ತಾನೆ ಅಂತ ಕಾಯುತ್ತಿದ್ದೇವೆ’ ಎಂದು ಧನ್ವೀರ್ ಗೌಡ (Dhanveer Gowda) ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮಾಲತೇಶ ಜಗ್ಗೀನ್
ಮಾಲತೇಶ ಜಗ್ಗೀನ್

ಮಾಲತೇಶ ಜಗ್ಗೀನ್. Tv9 ಕನ್ನಡ ವಾಹಿನಿ ಫಿಲಂ ಬ್ಯೂರೋ ಮುಖ್ಯಸ್ಥನಾಗಿ ಕೆಲಸ ಮಾಡ್ತಿದ್ದಾರೆ. ಮಾಲತೇಶ ವಿಜಯನಗರ ಜಿಲ್ಲೆ ಹೂವಿನ ಹಡಗಲಿ ತಾಲ್ಲೂಕು ಹೊಳಲು ಗ್ರಾಮದವರು. ಕಳೆದ 15 ವರ್ಷಗಳಲ್ಲಿ ಮಾಧ್ಯಮ ಲೋಕದ ವಿವಿಧ ವಿಭಾಗಗಳಲ್ಲಿ ವರದಿಗಾರಿಕೆ ಮಾಡಿದ ಅನುಭವ ಇದೆ. ಸಿನಿಮಾ ವಿಭಾಗದ ಜೊತೆ ರಾಜಕೀಯ, ಮೆಟ್ರೋ, ಕ್ರೈಂ ವಿಭಾಗದಲ್ಲೂ ಕೆಲವು ಸನ್ನಿವೇಶಗಳಲ್ಲಿ ವರದಿಗಾರಿಕೆ ಮಾಡಿದ್ದಾರೆ. ಹಾವೇರಿಯ ಕೆಎಫ್ ಚಾನಲ್ , ನಂತರ ಬೆಂಗಳೂರಿನ ಸಮಯ ನ್ಯೂಸ್, ಜನಶ್ರಿ ನ್ಯೂಸ್, ಪಬ್ಲಿಕ್ ಟಿವಿ ಸೇರಿದಂತೆ ವಿವಿಧ ವಾಹಿನಿಗಳಲ್ಲಿ ಕೆಲಸ ಮಾಡಿದ ಅನುಭವ ಇದೆ. Tv9kannada ನ್ಯೂಸ್ ಚಾನಲ್ ನಲ್ಲಿ ಕಳೆದ 10 ವರ್ಷಗಳಿಂದ ಇದ್ದಾರೆ. ಕಲೆ, ಸಾಹಿತ್ಯ, ಸಿನಿಮಾ, ಕ್ರಿಡೆ ಆಸಕ್ತಿ ವಿಷಯಗಳು.

Read More