ದರ್ಶನ್ನಿಂದ ಸಿಕ್ಕ ಬೆಸ್ಟ್ ಗಿಫ್ಟ್ ಯಾವುದು? ವಿವರಿಸಿದ ಧನ್ವೀರ್
ನಟ ಧನ್ವೀರ್ ನಟನೆಯ ‘ವಾಮನ’ ಸಿನಿಮಾ ರಿಲೀಸ್ಗೆ ರೆಡಿ ಇದೆ. ಈ ಚಿತ್ರದ ಟ್ರೇಲರ್ನ ದರ್ಶನ್ ಅವರು ರಿಲೀಸ್ ಮಾಡಿ ವಿಶ್ ಮಾಡಿದ್ದಾರೆ. ಧನ್ವೀರ್ ಅವರು ದರ್ಶನ್ ಬಗ್ಗೆ ಹೊಗಳಿಕೆಯ ಮಾತನ್ನು ಆಡಿದ್ದಾರೆ. ಈಗ ದರ್ಶನ್ ಅವರು ಒಂದು ವಿಚಾರವನ್ನು ಹೇಳಿಕೊಂಡಿದ್ದಾರೆ.
‘ವಾಮನ’ ಸಿನಿಮಾದಲ್ಲಿ ಧನ್ವೀರ್ (Dhanveer) ಅವರು ಹೀರೋ ಆಗಿ ನಟಿಸಿದ್ದಾರೆ. ಈ ಚಿತ್ರದ ಬಗ್ಗೆ ಪ್ರೇಕ್ಷಕರಿಗೆ ಸಾಕಷ್ಟು ನಿರೀಕ್ಷೆ ಇದೆ. ಈ ಚಿತ್ರದ ಟ್ರೇಲರ್ ಲಾಂಚ್ನ ದರ್ಶನ್ ಮಾಡಿದ್ದಾರೆ. ದರ್ಶನ್ ಜೈಲಿನಲ್ಲಿ ಇದ್ದಾಗ ಧನ್ವೀರ್ ಅವರು ತೋರಿಸಿದ ಬೆಂಬಲವೇ ಇದಕ್ಕೆ ಕಾರಣ. ಧನ್ವೀರ್ ಅವರು ದರ್ಶನ್ ಬಗ್ಗೆ ಮಾತನಾಡಿದ್ದಾರೆ. ದರ್ಶನ್ ಅವರಿಂದ ಏನಾದರೂ ವಿಶೇಷ ಉಡುಗೊರೆ ಸಿಕ್ಕಿದೆಯೇ ಎಂದು ಕೇಳಲಾಯಿತು. ಇದಕ್ಕೆ ಉತ್ತರಿಸಿದ ಅವರು, ‘ದರ್ಶನ್ ಅವರು ಕೊಡೋ ಪ್ರೀತಿಯೇ ನನಗೆ ದೊಡ್ಡ ಉಡುಗೊರೆ’ ಎಂದು ಧನ್ವೀರ್ ಹೇಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published on: Apr 02, 2025 10:25 AM
Latest Videos