‘ನಿನ್ನ ಸನಿಹಕೆ’ ಸಿನಿಮಾ ರೆಸ್ಪಾನ್ಸ್ ನೋಡಿ ಅತ್ತ ರಾಜ್ಕುಮಾರ್ ಮೊಮ್ಮಗಳು ಧನ್ಯಾ ರಾಮ್ಕುಮಾರ್
ಮೊದಲ ಸಿನಿಮಾದಲ್ಲಿ ಧನ್ಯಾ ರಾಮ್ಕುಮಾರ್ ಅವರು ಅಮೃತಾ ಹೆಸರಿನ ದಂತ ವೈದ್ಯೆಯ ಪಾತ್ರ ಮಾಡಿದ್ದಾರೆ. ಈ ಸಿನಿಮಾಗೆ ಎಲ್ಲಾ ಕಡೆಗಳಿಂದ ಅತ್ಯುತ್ತಮ ರೆಸ್ಪಾನ್ಸ್ ಬರುತ್ತಿದೆ.
ರಾಜ್ಕುಮಾರ್ ಮೊಮ್ಮಗಳು ಧನ್ಯಾ ರಾಮ್ಕುಮಾರ್ ಅವರು ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ. ಅವರ ನಟನೆಯ ‘ನಿನ್ನ ಸನಿಹಕೆ’ ಸಿನಿಮಾ ರಿಲೀಸ್ಗೆ ಆಗಿದೆ. ಈ ಸಿನಿಮಾ ಬಗ್ಗೆ ಅವರು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಅದು ಹುಸಿ ಆಗಿಲ್ಲ.
ಮೊದಲ ಸಿನಿಮಾದಲ್ಲಿ ಧನ್ಯಾ ರಾಮ್ಕುಮಾರ್ ಅವರು ಅಮೃತಾ ಹೆಸರಿನ ದಂತ ವೈದ್ಯೆಯ ಪಾತ್ರ ಮಾಡಿದ್ದಾರೆ. ಈ ಸಿನಿಮಾಗೆ ಎಲ್ಲಾ ಕಡೆಗಳಿಂದ ಅತ್ಯುತ್ತಮ ರೆಸ್ಪಾನ್ಸ್ ಬರುತ್ತಿದೆ. ಇದನ್ನು ಕೇಳಿ ಅವರು ಸಂತೋಷದಿಂದ ಅತ್ತಿದ್ದಾರೆ.
ಇದನ್ನೂ ಓದಿ: ‘ನಿನ್ನ ಸನಿಹಕೆ’ ವಿಮರ್ಶೆ: ಯಶಸ್ಸಿನ ಸನಿಹಕ್ಕೆ ಸೂರಜ್, ಧನ್ಯಾ; ಇದು ಹೊಸ ತಲೆಮಾರಿನ ಪ್ರೇಮಕಥೆ
Latest Videos