ಸಹೋದರ ಧೀರೇನ್ ಸಿನಿಮಾ ರಿವ್ಯೂ ಮಾಡಿದ ಧನ್ಯಾ ರಾಮ್ಕುಮಾರ್
‘ಶಿವ 143’ ಸಿನಿಮಾ ಇಂದು (ಆಗಸ್ಟ್ 26) ರಿಲೀಸ್ ಆಗಿದೆ. ಈ ಸಿನಿಮಾ ಬಗ್ಗೆ ಧನ್ಯಾ ರಾಮ್ಕುಮಾರ್ ಅವರು ರಿಯಾಕ್ಷನ್ ನೀಡಿದ್ದಾರೆ.
ನಟಿ ಧನ್ಯಾ ರಾಮ್ಕುಮಾರ್ (Dhanya Ramkumar) ಅವರು ಈಗತಾನೇ ಚಿತ್ರರಂಗದಲ್ಲಿ ಗುರುತಿಸಿಕೊಳ್ಳುತ್ತಿದ್ದಾರೆ. ಅವರ ಸಹೋದರ ಧೀರೇನ್ ರಾಮ್ಕುಮಾರ್ ನಟನೆಯ ‘ಶಿವ 143’ ಸಿನಿಮಾ (Shiva 143 Movie) ಇಂದು (ಆಗಸ್ಟ್ 26) ರಿಲೀಸ್ ಆಗಿದೆ. ಈ ಸಿನಿಮಾ ಬಗ್ಗೆ ಧನ್ಯಾ ರಾಮ್ಕುಮಾರ್ ಅವರು ರಿಯಾಕ್ಷನ್ ನೀಡಿದ್ದಾರೆ. ಧೀರೇನ್ ನಟನೆ, ಸಿನಿಮಾ ಹೇಗಿತ್ತು ಎಂಬ ವಿಚಾರದ ಬಗ್ಗೆ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.
Latest Videos
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್ಗಂಜ್ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು

