AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರರಂಗದಲ್ಲಿ ಗುರುತಿಸಿಕೊಳ್ಳುತ್ತಿರುವ ಧನ್ಯಾ ರಾಮ್​ಕುಮಾರ್​ಗೆ ಕುಟುಂಬದ ಬೆಂಬಲ ಎಷ್ಟಿದೆ?

ಚಿತ್ರರಂಗದಲ್ಲಿ ಗುರುತಿಸಿಕೊಳ್ಳುತ್ತಿರುವ ಧನ್ಯಾ ರಾಮ್​ಕುಮಾರ್​ಗೆ ಕುಟುಂಬದ ಬೆಂಬಲ ಎಷ್ಟಿದೆ?

ರಾಜೇಶ್ ದುಗ್ಗುಮನೆ
|

Updated on: Oct 12, 2023 | 9:58 AM

Share

ನಟಿ ಧನ್ಯಾ ರಾಮ್​ಕುಮಾರ್ ಅವರು ಚಿತ್ರರಂಗದಲ್ಲಿ ಗುರುತಿಸಿಕೊಳ್ಳುತ್ತಿದ್ದಾರೆ. ಈಗ ಅವರು ‘ಕಾಲಾಪತ್ಥರ್’ ಸಿನಿಮಾದಲ್ಲಿ ವಿಕ್ಕಿ ಜೊತೆ ತೆರೆ ಹಂಚಿಕೊಂಡಿದ್ದಾರೆ. ಈ ಸಿನಿಮಾದ ಸಾಂಗ್ ರಿಲೀಸ್ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.

ನಟಿ ಧನ್ಯಾ ರಾಮ್​ಕುಮಾರ್ (Dhanya Ramkumar) ಅವರು ಚಿತ್ರರಂಗದಲ್ಲಿ ಗುರುತಿಸಿಕೊಳ್ಳುತ್ತಿದ್ದಾರೆ. ಈಗ ಅವರು ‘ಕಾಲಾಪತ್ಥರ್’ ಸಿನಿಮಾದಲ್ಲಿ ವಿಕ್ಕಿ ಜೊತೆ ತೆರೆ ಹಂಚಿಕೊಂಡಿದ್ದಾರೆ. ಈ ಸಿನಿಮಾದ ಸಾಂಗ್ ರಿಲೀಸ್ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಈ ವೇಳೆ ಅವರು ಅಮ್ಮನ ಬಗ್ಗೆ ಮಾತನಾಡಿದರು. ‘ಅಮ್ಮನೇ ನನಗೆ ದೊಡ್ಡ ಸಪೋರ್ಟ್. ಈ ಚಿತ್ರದ ಶೂಟಿಂಗ್ ವೇಳೆ ಅವರು ಆಗಮಿಸಿ ನನಗೆ ಮಾರ್ಗದರ್ಶನ ನೀಡಿದರು’ ಎಂದು ಧನ್ಯಾ ಹೇಳಿದ್ದಾರೆ. ಧನ್ಯಾ ರಾಮ್​ಕುಮಾರ್​ ತಾಯಿ ಪೂರ್ಣಿಮಾ, ಅಶ್ವಿನಿ ಪುನೀತ್​ ರಾಜ್​ಕುಮಾರ್ ಹಾಗೂ ನಟಿ ತಾರಾ ಆಗಮಿಸಿ ತಂಡಕ್ಕೆ ಶುಭಕೋರಿದ್ದು ವಿಶೇಷ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More