ಚಿತ್ರರಂಗದಲ್ಲಿ ಗುರುತಿಸಿಕೊಳ್ಳುತ್ತಿರುವ ಧನ್ಯಾ ರಾಮ್ಕುಮಾರ್ಗೆ ಕುಟುಂಬದ ಬೆಂಬಲ ಎಷ್ಟಿದೆ?
ನಟಿ ಧನ್ಯಾ ರಾಮ್ಕುಮಾರ್ ಅವರು ಚಿತ್ರರಂಗದಲ್ಲಿ ಗುರುತಿಸಿಕೊಳ್ಳುತ್ತಿದ್ದಾರೆ. ಈಗ ಅವರು ‘ಕಾಲಾಪತ್ಥರ್’ ಸಿನಿಮಾದಲ್ಲಿ ವಿಕ್ಕಿ ಜೊತೆ ತೆರೆ ಹಂಚಿಕೊಂಡಿದ್ದಾರೆ. ಈ ಸಿನಿಮಾದ ಸಾಂಗ್ ರಿಲೀಸ್ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.
ನಟಿ ಧನ್ಯಾ ರಾಮ್ಕುಮಾರ್ (Dhanya Ramkumar) ಅವರು ಚಿತ್ರರಂಗದಲ್ಲಿ ಗುರುತಿಸಿಕೊಳ್ಳುತ್ತಿದ್ದಾರೆ. ಈಗ ಅವರು ‘ಕಾಲಾಪತ್ಥರ್’ ಸಿನಿಮಾದಲ್ಲಿ ವಿಕ್ಕಿ ಜೊತೆ ತೆರೆ ಹಂಚಿಕೊಂಡಿದ್ದಾರೆ. ಈ ಸಿನಿಮಾದ ಸಾಂಗ್ ರಿಲೀಸ್ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಈ ವೇಳೆ ಅವರು ಅಮ್ಮನ ಬಗ್ಗೆ ಮಾತನಾಡಿದರು. ‘ಅಮ್ಮನೇ ನನಗೆ ದೊಡ್ಡ ಸಪೋರ್ಟ್. ಈ ಚಿತ್ರದ ಶೂಟಿಂಗ್ ವೇಳೆ ಅವರು ಆಗಮಿಸಿ ನನಗೆ ಮಾರ್ಗದರ್ಶನ ನೀಡಿದರು’ ಎಂದು ಧನ್ಯಾ ಹೇಳಿದ್ದಾರೆ. ಧನ್ಯಾ ರಾಮ್ಕುಮಾರ್ ತಾಯಿ ಪೂರ್ಣಿಮಾ, ಅಶ್ವಿನಿ ಪುನೀತ್ ರಾಜ್ಕುಮಾರ್ ಹಾಗೂ ನಟಿ ತಾರಾ ಆಗಮಿಸಿ ತಂಡಕ್ಕೆ ಶುಭಕೋರಿದ್ದು ವಿಶೇಷ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ