‘ಆ​​ ದೃಶ್ಯಕ್ಕಾಗಿ ನಾನು ತುಂಬಾ ಟೇಕ್​ ತೆಗೆದುಕೊಂಡಿದ್ದೆ’; ಧನ್ಯಾ ರಾಮ್​ಕುಮಾರ್​

ಈ ಸಿನಿಮಾದ ಶೂಟಿಂಗ್​ ವೇಳೆ ಧನ್ಯಾ ಎರಡು ಬಾರಿ ಭಯ ಬಿದ್ದಿದ್ದರು. ಈ ಬಗ್ಗೆ ಅವರು ಹೇಳಿಕೊಂಡಿದ್ದಾರೆ. ಆ ಬಗ್ಗೆ ಇಲ್ಲಿದೆ ಮಾಹಿತಿ.

ರಾಜ್​ಕುಮಾರ್​ ಮೊಮ್ಮಗಳು ಧನ್ಯಾ ರಾಮ್​ಕುಮಾರ್​ ಅವರು ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ. ಅವರ ನಟನೆಯ ‘ನಿನ್ನ ಸನಿಹಕೆ’ ಸಿನಿಮಾ ರಿಲೀಸ್​ಗೆ ರೆಡಿ ಇದೆ. ಈ ಸಿನಿಮಾ ಬಗ್ಗೆ ಅವರು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ವಿಚಾರದ ಬಗ್ಗೆ ಧನ್ಯಾ ಟಿವಿ9 ಕನ್ನಡದ ಜತೆ ಮಾತನಾಡಿದ್ದಾರೆ.

ಈ ಸಿನಿಮಾದ ಶೂಟಿಂಗ್​ ವೇಳೆ ಧನ್ಯಾ ಎರಡು ಬಾರಿ ಭಯ ಬಿದ್ದಿದ್ದರು. ಈ ಬಗ್ಗೆ ಅವರು ಹೇಳಿಕೊಂಡಿದ್ದಾರೆ. ಧನ್ಯಾ ತಂದೆ ರಾಮ್​ಕುಮಾರ್​ ಅವರು ಸೆಟ್​ಗೆ ಬಂದಿದ್ದರು. ಈ ವೇಳೆ ಧನ್ಯಾ ಭಯ ಬಿದ್ದಿದ್ದರು. ಇದಾದ ನಂತರ ಗಂಭೀರ ​ ದೃಶ್ಯದ ಶೂಟಿಂಗ್​ ವೇಳೆ ಧನ್ಯಾ ಐದು ಟೇಕ್​ ತೆಗೆದುಕೊಂಡಿದ್ದರು. ಈ ಬಗ್ಗೆ ಅವರು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: ಧನ್ಯಾ ರಾಮ್​ಕುಮಾರ್​ ದೊಡ್ಡ ಮಟ್ಟದಲ್ಲಿ ಹೆಸ್ರು ಮಾಡ್ತಾರೆ ಎಂದು ಭವಿಷ್ಯ ನುಡಿದ ರಘು ದೀಕ್ಷಿತ್​

Click on your DTH Provider to Add TV9 Kannada