‘ಆ ದೃಶ್ಯಕ್ಕಾಗಿ ನಾನು ತುಂಬಾ ಟೇಕ್ ತೆಗೆದುಕೊಂಡಿದ್ದೆ’; ಧನ್ಯಾ ರಾಮ್ಕುಮಾರ್
ಈ ಸಿನಿಮಾದ ಶೂಟಿಂಗ್ ವೇಳೆ ಧನ್ಯಾ ಎರಡು ಬಾರಿ ಭಯ ಬಿದ್ದಿದ್ದರು. ಈ ಬಗ್ಗೆ ಅವರು ಹೇಳಿಕೊಂಡಿದ್ದಾರೆ. ಆ ಬಗ್ಗೆ ಇಲ್ಲಿದೆ ಮಾಹಿತಿ.
ರಾಜ್ಕುಮಾರ್ ಮೊಮ್ಮಗಳು ಧನ್ಯಾ ರಾಮ್ಕುಮಾರ್ ಅವರು ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ. ಅವರ ನಟನೆಯ ‘ನಿನ್ನ ಸನಿಹಕೆ’ ಸಿನಿಮಾ ರಿಲೀಸ್ಗೆ ರೆಡಿ ಇದೆ. ಈ ಸಿನಿಮಾ ಬಗ್ಗೆ ಅವರು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ವಿಚಾರದ ಬಗ್ಗೆ ಧನ್ಯಾ ಟಿವಿ9 ಕನ್ನಡದ ಜತೆ ಮಾತನಾಡಿದ್ದಾರೆ.
ಈ ಸಿನಿಮಾದ ಶೂಟಿಂಗ್ ವೇಳೆ ಧನ್ಯಾ ಎರಡು ಬಾರಿ ಭಯ ಬಿದ್ದಿದ್ದರು. ಈ ಬಗ್ಗೆ ಅವರು ಹೇಳಿಕೊಂಡಿದ್ದಾರೆ. ಧನ್ಯಾ ತಂದೆ ರಾಮ್ಕುಮಾರ್ ಅವರು ಸೆಟ್ಗೆ ಬಂದಿದ್ದರು. ಈ ವೇಳೆ ಧನ್ಯಾ ಭಯ ಬಿದ್ದಿದ್ದರು. ಇದಾದ ನಂತರ ಗಂಭೀರ ದೃಶ್ಯದ ಶೂಟಿಂಗ್ ವೇಳೆ ಧನ್ಯಾ ಐದು ಟೇಕ್ ತೆಗೆದುಕೊಂಡಿದ್ದರು. ಈ ಬಗ್ಗೆ ಅವರು ಹೇಳಿಕೊಂಡಿದ್ದಾರೆ.
ಇದನ್ನೂ ಓದಿ: ಧನ್ಯಾ ರಾಮ್ಕುಮಾರ್ ದೊಡ್ಡ ಮಟ್ಟದಲ್ಲಿ ಹೆಸ್ರು ಮಾಡ್ತಾರೆ ಎಂದು ಭವಿಷ್ಯ ನುಡಿದ ರಘು ದೀಕ್ಷಿತ್