‘ಬೆಂಗಳೂರು ಇನ್’ ಸಿನಿಮಾ ಮತ್ತು ನಟಿ ಅನುಷಾ ರೈ ಬಗ್ಗೆ ಧರ್ಮ ಕೀರ್ತಿ ಮಾತು: ವಿಡಿಯೋ

Updated on: Apr 11, 2026 | 11:12 PM

Dharma Keerthi: ಧರ್ಮ ಕೀರ್ತಿ ನಟನೆಯ ‘ಬೆಂಗಳೂರು ಇನ್’ ಸಿನಿಮಾದ ಟ್ರೈಲರ್ ಇದೀಗ ಬಿಡುಗಡೆ ಆಗಿದ್ದು, ಸಿನಿಮಾದ ಪ್ರಚಾರಾರ್ಥ ಆಯೋಜನೆ ಮಾಡಿದ್ದ ಕಾರ್ಯಕ್ರಮದಲ್ಲಿ ಸಿನಿಮಾದ ನಾಯಕ ಧರ್ಮ ಕೀರ್ತಿ ಮಾತನಾಡಿದರು. ಧರ್ಮ ಕೀರ್ತಿ ಹಾಗೂ ಅನುಷಾ ರೈ ಒಟ್ಟಿಗೆ ನಟಿಸಿರುವ ಮೂರನೇ ಸಿನಿಮಾ ಇದು. ಅನುಷಾ ರೈ ಅವರೊಟ್ಟಿಗಿನ ತಮ್ಮ ಕೆಮಿಸ್ಟ್ರಿ ಬಗ್ಗೆ ಹಾಗೂ ಅನುಷಾ ರೈ ಅವರ ನಟನೆ, ವ್ಯಕ್ತಿತ್ವದ ಬಗ್ಗೆ ಧರ್ಮ ಕೀರ್ತಿ ಮಾತನಾಡಿದರು.

ಧರ್ಮ ಕೀರ್ತಿ (Dharma Keerthy) ನಟನೆಯ ‘ಬೆಂಗಳೂರು ಇನ್’ ಸಿನಿಮಾದ ಟ್ರೈಲರ್ ಇದೀಗ ಬಿಡುಗಡೆ ಆಗಿದ್ದು, ಸಿನಿಮಾದ ಪ್ರಚಾರಾರ್ಥ ಆಯೋಜನೆ ಮಾಡಿದ್ದ ಕಾರ್ಯಕ್ರಮದಲ್ಲಿ ಸಿನಿಮಾದ ನಾಯಕ ಧರ್ಮ ಕೀರ್ತಿ ಮಾತನಾಡಿದರು. ಧರ್ಮ ಕೀರ್ತಿ ಹಾಗೂ ಅನುಷಾ ರೈ ಒಟ್ಟಿಗೆ ನಟಿಸಿರುವ ಮೂರನೇ ಸಿನಿಮಾ ಇದು. ಅನುಷಾ ರೈ ಅವರೊಟ್ಟಿಗಿನ ತಮ್ಮ ಕೆಮಿಸ್ಟ್ರಿ ಬಗ್ಗೆ ಹಾಗೂ ಅನುಷಾ ರೈ ಅವರ ನಟನೆ, ವ್ಯಕ್ತಿತ್ವದ ಬಗ್ಗೆ ಧರ್ಮ ಕೀರ್ತಿ ಮಾತನಾಡಿದರು. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More