ಮಾಸ್ಕ್‌ಮ್ಯಾನ್ ಬಂಧನ: ಕೆಲ ಹೊತ್ತಲ್ಲೇ ಕೋರ್ಟ್​ಗೆ ಹಾಜರು ಸಾಧ್ಯತೆ

Edited By:

Updated on: Aug 23, 2025 | 11:22 AM

ಧರ್ಮಸ್ಥಳದ ಶವಹೂತಿದ್ದ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಅನಾಮಿಕ ಮಾಸ್ಕ್‌ಮ್ಯಾನ್‌ನನ್ನು ಎಸ್ಐಟಿ ಅಧಿಕಾರಿಗಳು ಇಂದು ಬಂಧಿಸಿದೆ. ನಿನ್ನೆ 19 ಗಂಟೆಗಳ ವಿಚಾರಣೆಯ ಬಳಿಕ ಆತನ ಬಂಧನವಾಗಿದೆ. ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸುವ ಸಾಧ್ಯತೆ ಇದೆ. ಹೆಚ್ಚಿನ ವಿಚಾರಣೆಗಾಗಿ ಕಸ್ಟಡಿಗೆ ಪಡೆಯುವ ಸಾಧ್ಯತೆ ಇದೆ.

ಮಂಗಳೂರು, ಆಗಸ್ಟ್​ 23: ಧರ್ಮಸ್ಥಳದಲ್ಲಿ (Dharmasthala)  ಶವ ಹೂತಿದ್ದಾಗಿ ಮಾಸ್ಕ್‌ಮ್ಯಾನ್ ಚಿನ್ನಯ್ಯ ದೂರು ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ನಡೆದಿದೆ. ಈ ಪ್ರಕರಣದಲ್ಲಿ ಸಾಕ್ಷಿಯಾಗಿ ಕಾಣಿಸಿಕೊಂಡಿದ್ದ ಅನಾಮಿಕ ಮಾಸ್ಕ್​ಮ್ಯಾನ್​​ನನ್ನು ಇದೀಗ ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಪೊಲೀಸರು ನಿನ್ನೆ ಸುಮಾರು 19 ಗಂಟೆಗಳ ಕಾಲ ಆತನನ್ನು ವಿಚಾರಣೆ ಮಾಡಲಾಗಿತ್ತು. ಇಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

 

Published on: Aug 23, 2025 11:21 AM
Loading...
Unable to load recommendations.
Follow Us
ಅಶೋಕ್​ ಪೂಜಾರಿ

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸ್ಥಳೀಯ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಖಾಸಗಿ ಸುದ್ದಿ ವಾಹಿನಿಯಲ್ಲಿ ಉಡುಪಿ ಜಿಲ್ಲಾ ವರದಿಗಾರರಾಗಿ ಕೆಲಕಾಲ ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ ನಂತರ ಟಿವಿ9 ಸುದ್ದಿ ವಾಹಿನಿಯಲ್ಲಿ ಉತ್ತರ ಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ indiatelevision.com 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

Read More