ಧರ್ಮಸ್ಥಳ ಕೇಸ್: SIT ವಿಚಾರಣೆ ಬಳಿಕ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಉದಯ್ ಜೈನ್
ಧರ್ಮಸ್ಥಳ ಪ್ರಕರಣದ ತನಿಖೆಯನ್ನು ಎಸ್ಐಟಿ ಅಧಿಕಾರಿಗಳು ತೀವ್ರಗೊಳಿಸಿದ್ದು, ಇದಕ್ಕೆ ಸಂಬಂಧಿಸಿದಂತೆ ಉದಯ್ ಕುಮಾರ್ ಜೈನ್ ಅವರನ್ನ ಸಹ ಎಸ್ ಐ ಟಿ ವಿಚಾರಣೆ ನಡೆಸಿದೆ. ಸೌಜನ್ಯ ಪ್ರಕರಣದ ವಿಚಾರವಾಗಿ ಅಲ್ಲವೇ ಅಲ್ಲ. ಬದಲಿಗೆ ಚಿನ್ನಯ್ಯ ಹೇಳಿಕೆ ಆದಾರದಲ್ಲಿ ವಿಚಾರಣೆ ನಡೆಸಲಾಗಿದೆ ಎಂದು ತಿಳಿದುಬಂದಿದೆ. ಇನ್ನು ಎಸ್ಐಟಿ ವಿಚಾರಣೆ ವೇಳೆ ಏನೆಲ್ಲಾ ಮಾಹಿತಿ ಪಡೆದುಕೊಂಡಿದ್ದಾರೆ ಎನ್ನುವುದನ್ನು ಸ್ವತಃ ಉದಯ್ ಕುಮಾರ್ ಜೈನ್ ಟಿವಿ9 ಮುಂದೆ ಬಿಚ್ಚಿಟ್ಟಿದ್ದಾರೆ.
ಮಂಗಳೂರು, (ಸೆಪ್ಟೆಂಬರ್ 04): ಧರ್ಮಸ್ಥಳ ಪ್ರಕರಣದ ತನಿಖೆಯನ್ನು ಎಸ್ಐಟಿ ಅಧಿಕಾರಿಗಳು ತೀವ್ರಗೊಳಿಸಿದ್ದು, ಇದಕ್ಕೆ ಸಂಬಂಧಿಸಿದಂತೆ ಉದಯ್ ಕುಮಾರ್ ಜೈನ್ ಅವರನ್ನ ಸಹ ಎಸ್ ಐ ಟಿ ವಿಚಾರಣೆ ನಡೆಸಿದೆ. ಸೌಜನ್ಯ ಪ್ರಕರಣದ ವಿಚಾರವಾಗಿ ಅಲ್ಲವೇ ಅಲ್ಲ. ಬದಲಿಗೆ ಚಿನ್ನಯ್ಯ ಹೇಳಿಕೆ ಆದಾರದಲ್ಲಿ ವಿಚಾರಣೆ ನಡೆಸಲಾಗಿದೆ ಎಂದು ತಿಳಿದುಬಂದಿದೆ. ಇನ್ನು ಎಸ್ಐಟಿ ವಿಚಾರಣೆ ವೇಳೆ ಏನೆಲ್ಲಾ ಮಾಹಿತಿ ಪಡೆದುಕೊಂಡಿದ್ದಾರೆ ಎನ್ನುವುದನ್ನು ಸ್ವತಃ ಉದಯ್ ಕುಮಾರ್ ಜೈನ್ ಟಿವಿ9 ಮುಂದೆ ಬಿಚ್ಚಿಟ್ಟಿದ್ದಾರೆ.
Latest Videos

