ಧರ್ಮಸ್ಥಳ ಕೇಸ್: SIT ವಿಚಾರಣೆ ಬಳಿಕ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಉದಯ್ ಜೈನ್

Updated on: Sep 04, 2025 | 4:33 PM

ಧರ್ಮಸ್ಥಳ ಪ್ರಕರಣದ ತನಿಖೆಯನ್ನು ಎಸ್​ಐಟಿ ಅಧಿಕಾರಿಗಳು ತೀವ್ರಗೊಳಿಸಿದ್ದು, ಇದಕ್ಕೆ ಸಂಬಂಧಿಸಿದಂತೆ ಉದಯ್ ಕುಮಾರ್ ಜೈನ್ ಅವರನ್ನ ಸಹ ಎಸ್ ಐ ಟಿ ವಿಚಾರಣೆ ನಡೆಸಿದೆ. ಸೌಜನ್ಯ ಪ್ರಕರಣದ ವಿಚಾರವಾಗಿ ಅಲ್ಲವೇ ಅಲ್ಲ. ಬದಲಿಗೆ ಚಿನ್ನಯ್ಯ ಹೇಳಿಕೆ ಆದಾರದಲ್ಲಿ ವಿಚಾರಣೆ ನಡೆಸಲಾಗಿದೆ ಎಂದು ತಿಳಿದುಬಂದಿದೆ. ಇನ್ನು ಎಸ್​​ಐಟಿ ವಿಚಾರಣೆ ವೇಳೆ ಏನೆಲ್ಲಾ ಮಾಹಿತಿ ಪಡೆದುಕೊಂಡಿದ್ದಾರೆ ಎನ್ನುವುದನ್ನು ಸ್ವತಃ ಉದಯ್ ಕುಮಾರ್ ಜೈನ್ ಟಿವಿ9 ಮುಂದೆ ಬಿಚ್ಚಿಟ್ಟಿದ್ದಾರೆ.

ಮಂಗಳೂರು, (ಸೆಪ್ಟೆಂಬರ್ 04): ಧರ್ಮಸ್ಥಳ ಪ್ರಕರಣದ ತನಿಖೆಯನ್ನು ಎಸ್​ಐಟಿ ಅಧಿಕಾರಿಗಳು ತೀವ್ರಗೊಳಿಸಿದ್ದು, ಇದಕ್ಕೆ ಸಂಬಂಧಿಸಿದಂತೆ ಉದಯ್ ಕುಮಾರ್ ಜೈನ್ ಅವರನ್ನ ಸಹ ಎಸ್ ಐ ಟಿ ವಿಚಾರಣೆ ನಡೆಸಿದೆ. ಸೌಜನ್ಯ ಪ್ರಕರಣದ ವಿಚಾರವಾಗಿ ಅಲ್ಲವೇ ಅಲ್ಲ. ಬದಲಿಗೆ ಚಿನ್ನಯ್ಯ ಹೇಳಿಕೆ ಆದಾರದಲ್ಲಿ ವಿಚಾರಣೆ ನಡೆಸಲಾಗಿದೆ ಎಂದು ತಿಳಿದುಬಂದಿದೆ. ಇನ್ನು ಎಸ್​​ಐಟಿ ವಿಚಾರಣೆ ವೇಳೆ ಏನೆಲ್ಲಾ ಮಾಹಿತಿ ಪಡೆದುಕೊಂಡಿದ್ದಾರೆ ಎನ್ನುವುದನ್ನು ಸ್ವತಃ ಉದಯ್ ಕುಮಾರ್ ಜೈನ್ ಟಿವಿ9 ಮುಂದೆ ಬಿಚ್ಚಿಟ್ಟಿದ್ದಾರೆ.

Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More