ನಿಮ್ಮ ಪ್ರೀತಿಯನ್ನು ಮಂಜುನಾಥಸ್ವಾಮಿಗೆ ಒಪ್ಪಿಸುತ್ತೇನೆ: ಧರ್ಮಸ್ಥಳ ಕೇಸ್​ ಬಗ್ಗೆ ವೀರೇಂದ್ರ ಹೆಗ್ಗಡೆ ಮೊದಲ ಮಾತು

Updated on: Aug 25, 2025 | 9:34 PM

ಶ್ರೀಕ್ಷೇತ್ರ ಧರ್ಮಸ್ಥಳ ವಿರುದ್ಧ ಅಪಪ್ರಚಾರ ಆರೋಪ ಪ್ರಕರಣ ಸಂಬಂಧ ದಿನಕ್ಕೊಂದು ಬೆಳವಣಿಗಳು ನಡೆಯುತ್ತಿವೆ. ಈ ಸಂಬಂಧ ಬಿಜೆಪಿ ಧರ್ಮಸ್ಥಳ ಪರವಾಗಿ ನಿಂತಿದ್ದು, ಇಂದು (ಆಗಸ್ಟ್ 25) ಬಿಜೆಪಿ ನಿಯೋಗ ಧರ್ಮಸ್ಥಳಕ್ಕೆ ತೆರಳಿ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿದರು. ಈ ವೇಳೆ ಭಕ್ತರನ್ನು ಉದ್ದೇಶಿಸಿ ಮಾತನಾಡಿದ ವಿರೇಂದ್ರ ಹೆಗ್ಗಡೆ, ಮನಸಾರೆ ಗೌರವ ಸೂಚಿಸುವವರು ಇದ್ದೀರಿ. ಕ್ಷೇತ್ರದ ಮೇಲಿನ ಗೌರವದಿಂದ ಬಹಳಷ್ಟು ಜನರು ಬಂದಿದ್ದೀರಿ. ಅದನ್ನು ಹೊರಲು ನನ್ನಿಂದ ಸಾಧ್ಯವಿಲ್ಲ. ನಿಮ್ಮ ಪ್ರೀತಿಯನ್ನು ಮಂಜುನಾಥಸ್ವಾಮಿಗೆ ಒಪ್ಪಿಸುತ್ತೇನೆ. ಸೂಕ್ತ ಸಮಯ ಬಂದಾಗ ಹೆಚ್ಚಿನ ವಿಚಾರ ಮಾತನಾಡುತ್ತೇನೆ ಎಂದರು.

ಮಂಗಳೂರು, (ಆಗಸ್ಟ್​ 25): ಶ್ರೀಕ್ಷೇತ್ರ ಧರ್ಮಸ್ಥಳ ವಿರುದ್ಧ ಅಪಪ್ರಚಾರ ಆರೋಪ ಪ್ರಕರಣ ಸಂಬಂಧ ದಿನಕ್ಕೊಂದು ಬೆಳವಣಿಗಳು ನಡೆಯುತ್ತಿವೆ. ಈ ಸಂಬಂಧ ಬಿಜೆಪಿ ಧರ್ಮಸ್ಥಳ ಪರವಾಗಿ ನಿಂತಿದ್ದು, ಇಂದು (ಆಗಸ್ಟ್ 25) ಬಿಜೆಪಿ ನಿಯೋಗ ಧರ್ಮಸ್ಥಳಕ್ಕೆ ತೆರಳಿ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿದರು. ಈ ವೇಳೆ ಭಕ್ತರನ್ನು ಉದ್ದೇಶಿಸಿ ಮಾತನಾಡಿದ ವಿರೇಂದ್ರ ಹೆಗ್ಗಡೆ, ಮನಸಾರೆ ಗೌರವ ಸೂಚಿಸುವವರು ಇದ್ದೀರಿ. ಕ್ಷೇತ್ರದ ಮೇಲಿನ ಗೌರವದಿಂದ ಬಹಳಷ್ಟು ಜನರು ಬಂದಿದ್ದೀರಿ. ಅದನ್ನು ಹೊರಲು ನನ್ನಿಂದ ಸಾಧ್ಯವಿಲ್ಲ. ನಿಮ್ಮ ಪ್ರೀತಿಯನ್ನು ಮಂಜುನಾಥಸ್ವಾಮಿಗೆ ಒಪ್ಪಿಸುತ್ತೇನೆ. ಸೂಕ್ತ ಸಮಯ ಬಂದಾಗ ಹೆಚ್ಚಿನ ವಿಚಾರ ಮಾತನಾಡುತ್ತೇನೆ ಎಂದರು.

Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More