AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧರ್ಮೇಂದ್ರ ಪ್ರಧಾನ್ ಖಾತೆಯನ್ನು ನುಂಗಿದ 'ಜಿರಲೆ', ಕೊನೆಗೂ ರಾಜೀನಾಮೆ ಸಲ್ಲಿಕೆ

ಧರ್ಮೇಂದ್ರ ಪ್ರಧಾನ್ ಖಾತೆಯನ್ನು ನುಂಗಿದ ‘ಜಿರಲೆ’, ಕೊನೆಗೂ ರಾಜೀನಾಮೆ ಸಲ್ಲಿಕೆ

ರಮೇಶ್ ಬಿ. ಜವಳಗೇರಾ
|

Updated on:Jul 25, 2026 | 2:49 PM

Share

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ದೇಶದೆಲ್ಲೆಡೆ ಪ್ರತಿಭಟನೆ ಕಾವು ವಿಕೋಪಕ್ಕೆ ಹೋಗುತ್ತಿದ್ದಂತೆಯೇ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಕಾಕ್ರೋಚ್ ಜನತಾ ಪಾರ್ಟಿ ದೆಹಲಿ ಜಂತರ್ ಮಂತರ್​​​ನಲ್ಲಿ ನಿರಂತರ ಪ್ರತಿಭಟನೆ ನಡೆಸುತ್ತಿದ್ದು, ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಲೇಬೇಕೆಂದು ಪಟ್ಟು ಹಿಡಿದಿತ್ತು. ಹೀಗಾಗಿ ಅಂತಿಮವಾಗಿ ಧರ್ಮೇಂದ್ರ ಪ್ರಧಾನ್ ಅವರು ತಮ್ಮ ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಬೆಂಗಳೂರು, (ಜುಲೈ 25): ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ದೇಶದೆಲ್ಲೆಡೆ ಪ್ರತಿಭಟನೆ ಕಾವು ವಿಕೋಪಕ್ಕೆ ಹೋಗುತ್ತಿದ್ದಂತೆಯೇ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಕಾಕ್ರೋಚ್ ಜನತಾ ಪಾರ್ಟಿ ದೆಹಲಿ ಜಂತರ್ ಮಂತರ್​​​ನಲ್ಲಿ ನಿರಂತರ ಪ್ರತಿಭಟನೆ ನಡೆಸುತ್ತಿದ್ದು, ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಲೇಬೇಕೆಂದು ಪಟ್ಟು ಹಿಡಿದಿತ್ತು. ಹೀಗಾಗಿ ಅಂತಿಮವಾಗಿ ಧರ್ಮೇಂದ್ರ ಪ್ರಧಾನ್ ಅವರು ತಮ್ಮ ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

 ಮತ್ತಷ್ಟು ಸುದ್ದಿಗಾಗಿ ಕ್ಲಿಕ್ ಮಾಡಿ

Published on: Jul 25, 2026 02:44 PM

Follow Us