AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾಮೀನು ರದ್ದು: ಮನೆಯಿಂದ ಕಣ್ಣೀರು ಹಾಕುತ್ತಾ ಹೊರಬಂದ ವಿನಯ್ ಕುಲಕರ್ಣಿ

ಜಾಮೀನು ರದ್ದು: ಮನೆಯಿಂದ ಕಣ್ಣೀರು ಹಾಕುತ್ತಾ ಹೊರಬಂದ ವಿನಯ್ ಕುಲಕರ್ಣಿ

ರಮೇಶ್ ಬಿ. ಜವಳಗೇರಾ
|

Updated on:Nov 25, 2026 | 3:32 PM

Share

ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್ ಬಿಗ್ ಶಾಕ್ ನೀಡಿದೆ. ಹೈಕೋರ್ಟ್ ನೀಡಿದ್ದ ಜಾಮೀನನ್ನು ರದ್ದುಪಡಿಸಿ ಎರಡು ವಾರಗಳಲ್ಲಿ ಶರಣಾಗುವಂತೆ ಸೂಚಿಸಿದೆ. ಸುಪ್ರೀಂಕೋರ್ಟ್​​​ನ ತೀರ್ಪಿನಿಂದ ವಿನಯ್ ಕುಲಕರ್ಣಿ ಹಾಗೂ ಅವರ ಅಭಿಮಾನಿಗಳಿಗೆ ಆಘಾತ ಉಂಟುಮಾಡಿದ್ದು, ಕಣ್ಣೀರಿಡುತ್ತ ಮನೆಯಿಂದ ಹೊರಬಂದಿದ್ದಾರೆ. ಈ ವೇಳೆ ಅಭಿಮಾನಿಗಳು ಸಹ ವಿನಯ್ ಕುಲಕರ್ಣಿಯವರನ್ನು ತಬ್ಬಿಕೊಂಡು ಕಣ್ಣೀರಿಟ್ಟಿದ್ದಾರೆ. ಬಳಿಕ ಧಾರವಾಡ ಮನೆಯಿಂದ ಬೆಂಗಳೂರಿನತ್ತ ಪ್ರಯಾಣ ಬೆಳೆಸಿದ್ದಾರೆ.

ಧಾರವಾಡ, ನವೆಂಬರ್ 25: ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್ ಬಿಗ್ ಶಾಕ್ ನೀಡಿದೆ. ಹೈಕೋರ್ಟ್ ನೀಡಿದ್ದ ಜಾಮೀನನ್ನು ರದ್ದುಪಡಿಸಿ ಎರಡು ವಾರಗಳಲ್ಲಿ ಶರಣಾಗುವಂತೆ ಸೂಚಿಸಿದೆ. ಸುಪ್ರೀಂಕೋರ್ಟ್​​​ನ ತೀರ್ಪಿನಿಂದ ವಿನಯ್ ಕುಲಕರ್ಣಿ ಹಾಗೂ ಅವರ ಅಭಿಮಾನಿಗಳಿಗೆ ಆಘಾತ ಉಂಟುಮಾಡಿದ್ದು, ಕಣ್ಣೀರಿಡುತ್ತ ಮನೆಯಿಂದ ಹೊರಬಂದಿದ್ದಾರೆ. ಈ ವೇಳೆ ಅಭಿಮಾನಿಗಳು ಸಹ ವಿನಯ್ ಕುಲಕರ್ಣಿಯವರನ್ನು ತಬ್ಬಿಕೊಂಡು ಕಣ್ಣೀರಿಟ್ಟಿದ್ದಾರೆ. ಬಳಿಕ ಧಾರವಾಡ ಮನೆಯಿಂದ ಬೆಂಗಳೂರಿನತ್ತ ಪ್ರಯಾಣ ಬೆಳೆಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Nov 25, 2026 03:27 PM

Follow Us
ರಮೇಶ್ ಬಿ. ಜವಳಗೇರಾ
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More