ಜಾಮೀನು ರದ್ದು: ಮನೆಯಿಂದ ಕಣ್ಣೀರು ಹಾಕುತ್ತಾ ಹೊರಬಂದ ವಿನಯ್ ಕುಲಕರ್ಣಿ
ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್ ಬಿಗ್ ಶಾಕ್ ನೀಡಿದೆ. ಹೈಕೋರ್ಟ್ ನೀಡಿದ್ದ ಜಾಮೀನನ್ನು ರದ್ದುಪಡಿಸಿ ಎರಡು ವಾರಗಳಲ್ಲಿ ಶರಣಾಗುವಂತೆ ಸೂಚಿಸಿದೆ. ಸುಪ್ರೀಂಕೋರ್ಟ್ನ ತೀರ್ಪಿನಿಂದ ವಿನಯ್ ಕುಲಕರ್ಣಿ ಹಾಗೂ ಅವರ ಅಭಿಮಾನಿಗಳಿಗೆ ಆಘಾತ ಉಂಟುಮಾಡಿದ್ದು, ಕಣ್ಣೀರಿಡುತ್ತ ಮನೆಯಿಂದ ಹೊರಬಂದಿದ್ದಾರೆ. ಈ ವೇಳೆ ಅಭಿಮಾನಿಗಳು ಸಹ ವಿನಯ್ ಕುಲಕರ್ಣಿಯವರನ್ನು ತಬ್ಬಿಕೊಂಡು ಕಣ್ಣೀರಿಟ್ಟಿದ್ದಾರೆ. ಬಳಿಕ ಧಾರವಾಡ ಮನೆಯಿಂದ ಬೆಂಗಳೂರಿನತ್ತ ಪ್ರಯಾಣ ಬೆಳೆಸಿದ್ದಾರೆ.
ಧಾರವಾಡ, ನವೆಂಬರ್ 25: ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್ ಬಿಗ್ ಶಾಕ್ ನೀಡಿದೆ. ಹೈಕೋರ್ಟ್ ನೀಡಿದ್ದ ಜಾಮೀನನ್ನು ರದ್ದುಪಡಿಸಿ ಎರಡು ವಾರಗಳಲ್ಲಿ ಶರಣಾಗುವಂತೆ ಸೂಚಿಸಿದೆ. ಸುಪ್ರೀಂಕೋರ್ಟ್ನ ತೀರ್ಪಿನಿಂದ ವಿನಯ್ ಕುಲಕರ್ಣಿ ಹಾಗೂ ಅವರ ಅಭಿಮಾನಿಗಳಿಗೆ ಆಘಾತ ಉಂಟುಮಾಡಿದ್ದು, ಕಣ್ಣೀರಿಡುತ್ತ ಮನೆಯಿಂದ ಹೊರಬಂದಿದ್ದಾರೆ. ಈ ವೇಳೆ ಅಭಿಮಾನಿಗಳು ಸಹ ವಿನಯ್ ಕುಲಕರ್ಣಿಯವರನ್ನು ತಬ್ಬಿಕೊಂಡು ಕಣ್ಣೀರಿಟ್ಟಿದ್ದಾರೆ. ಬಳಿಕ ಧಾರವಾಡ ಮನೆಯಿಂದ ಬೆಂಗಳೂರಿನತ್ತ ಪ್ರಯಾಣ ಬೆಳೆಸಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Nov 25, 2026 03:27 PM
Loading...
Unable to load recommendations.
Follow Us
