AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸರ ವಿರೋಧದ ಮಧ್ಯೆಯೇ ಜಯನಗರ ವೃತ್ತದ ಕಡೆಗೆ ಯುವಕರ ಮೆರವಣಿಗೆ!

ಪೊಲೀಸರ ವಿರೋಧದ ಮಧ್ಯೆಯೇ ಜಯನಗರ ವೃತ್ತದ ಕಡೆಗೆ ಯುವಕರ ಮೆರವಣಿಗೆ!

ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Edited By: |

Updated on: Feb 24, 2026 | 11:29 AM

Share

ಧಾರವಾಡದಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಉದ್ಯೋಗಾಕಾಂಕ್ಷಿಗಳು ಮತ್ತೊಮ್ಮೆ ಸಿಡಿದೆದ್ದಿದ್ದಾರೆ. ವಿದ್ಯಾರ್ಥಿಗಳು ಮತ್ತು ಯುವಕರು ಶ್ರೀನಗರ ವೃತ್ತದಲ್ಲಿ ಜಮಾಯಿಸಿ ಖಾಲಿ ಇರುವ ಸರ್ಕಾರಿ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡುವಂತೆ ಆಗ್ರಹಿಸಿದ್ದಾರೆ. ಪೊಲೀಸರ ವಿರೋಧದ ಮಧ್ಯೆಯೂ ಪ್ರತಿಭಟನಾಕಾರರು ಜಯನಗರ ವೃತ್ತದ ಕಡೆಗೆ ಮೆರವಣಿಗೆ ನಡೆಸಲು ಯತ್ನಿಸಿದ್ದಾರೆ. ಈ ಸಂದರ್ಭದಲ್ಲಿ ಧಾರವಾಡ ಪೊಲೀಸರು ಪ್ರತಿಭಟನಾಕಾರರನ್ನು ನಿಯಂತ್ರಿಸಲು ಹರಸಾಹಸ ಪಟ್ಟಿದ್ದಾರೆ. ಜನಾಸಮಂಕರ ವೇದಿಕೆಯ ಅಡಿಯಲ್ಲಿ ನಡೆದ ಈ ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳು ಕಾಂಗ್ರೆಸ್ ನಾಯಕರ ಫೋಟೋಗಳನ್ನು ಹಿಡಿದು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

ಧಾರವಾಡ, ಫೆಬ್ರವರಿ 24: ಧಾರವಾಡದಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಉದ್ಯೋಗಾಕಾಂಕ್ಷಿಗಳು ಮತ್ತೊಮ್ಮೆ ಸಿಡಿದೆದ್ದಿದ್ದಾರೆ. ವಿದ್ಯಾರ್ಥಿಗಳು ಮತ್ತು ಯುವಕರು ಶ್ರೀನಗರ ವೃತ್ತದಲ್ಲಿ ಜಮಾಯಿಸಿ ಖಾಲಿ ಇರುವ ಸರ್ಕಾರಿ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡುವಂತೆ ಆಗ್ರಹಿಸಿದ್ದಾರೆ. ಪೊಲೀಸರ ವಿರೋಧದ ಮಧ್ಯೆಯೂ ಪ್ರತಿಭಟನಾಕಾರರು ಜಯನಗರ ವೃತ್ತದ ಕಡೆಗೆ ಮೆರವಣಿಗೆ ನಡೆಸಲು ಯತ್ನಿಸಿದ್ದಾರೆ. ಈ ಸಂದರ್ಭದಲ್ಲಿ ಧಾರವಾಡ ಪೊಲೀಸರು ಪ್ರತಿಭಟನಾಕಾರರನ್ನು ನಿಯಂತ್ರಿಸಲು ಹರಸಾಹಸ ಪಟ್ಟಿದ್ದಾರೆ. ಜನಾಸಮಂಕರ ವೇದಿಕೆಯ ಅಡಿಯಲ್ಲಿ ನಡೆದ ಈ ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳು ಕಾಂಗ್ರೆಸ್ ನಾಯಕರ ಫೋಟೋಗಳನ್ನು ಹಿಡಿದು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

 

 

Follow Us
Narasimha Murti Pyati
Narasimha Murti Pyati

ಕೊಪ್ಪಳದವರಾದ ನರಸಿಂಹಮೂರ್ತಿ ಪ್ಯಾಟಿ ಸದ್ಯ ಟಿವಿ9 ವಾಹಿನಿಯ ಧಾರವಾಡ ಜಿಲ್ಲಾ ಹಿರಿಯ ವರದಿಗಾರರು. ಮೆಕ್ಯಾನಿಕಲ್ ಇಂಜನಿಯರಿಂಗ್ ಮುಗಿಸಿರುವ ಇವರು, ಕೆಲವರ್ಷ ಕೊಪ್ಪಳ ಜಿಲ್ಲೆಯಲ್ಲಿ ಐಟಿಐ ಕಾಲೇಜಿನ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸಿದ್ದಾರೆ. 23 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯರಾಗಿದ್ದು, ಮೊದಲು ಕೊಪ್ಪಳ ಜಿಲ್ಲೆ, ನಂತರ ಧಾರವಾಡ ಜಿಲ್ಲಾ ಹಿರಿಯ ವರದಿಗಾರರಾಗಿ ಕಳೆದ 17 ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವರದಿಗಾರಿಕೆಯ ಜೊತೆಗೆ ಪ್ರಬಂಧ ರಚನೆ ಇವರ ಆಸಕ್ತಿಯಾಗಿದ್ದು ಈಗಾಗಲೇ 'ಬ್ರಾಹ್ಮಣ ಕುರುಬ' ಮತ್ತು 'ಕೃಷ್ಣಾಚಾರ್ @ ಕಿಷ್ಕಿಂಧಾ ಬಾರ್' ಪ್ರಬಂಧ ಸಂಕಲನಗಳನ್ನು ಪ್ರಕಟಿಸಿದ್ದಾರೆ. ಅವರ ಪ್ರಬಂಧಗಳು ಕಥನದ ಚೆಲುವು, ಸೊಬಗು ಮತ್ತು ಅರ್ಥವ್ಯಾಪ್ತಿಯಿಂದಾಗಿ ಓದುಗನ ಮನ ತಣಿಸುತ್ತವೆ ಎಂದು ವಿಮರ್ಶಕರು ಗುರುತಿಸಿದ್ದಾರೆ. ಸಾವಯವ ಹಾಗೂ ಅರಣ್ಯ ಕೃಷಿಕರೂ ಆಗಿರುವ ನರಸಿಂಹಮೂರ್ತಿ ಪ್ಯಾಟಿ ಸಂಗೀತ, ಟ್ರೆಕ್ಕಿಂಗ್, ಪ್ರವಾಸಗಳಲ್ಲೂ ಆಸಕ್ತಿ ಹೊಂದಿದ್ದಾರೆ.

Read More