AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುವಕನ ಶವ ತಂದು ಹೆದ್ದಾರಿಯಲ್ಲಿ ಹಾಕಿದ್ದ ಕೇಸ್: ಕೊಲೆ ರಹಸ್ಯ ಬಿಚ್ಚಿಟ್ಟ SP

ಯುವಕನ ಶವ ತಂದು ಹೆದ್ದಾರಿಯಲ್ಲಿ ಹಾಕಿದ್ದ ಕೇಸ್: ಕೊಲೆ ರಹಸ್ಯ ಬಿಚ್ಚಿಟ್ಟ SP

ಸಂಜಯ್ಯಾ ಚಿಕ್ಕಮಠ
| Edited By: |

Updated on: Feb 26, 2026 | 10:27 PM

Share

ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಬಂಡಿವಾಡ ಗ್ರಾಮದ ನಿವಾಸಿ ಮಂಜುನಾಥ ಗಾಣಿಗೇರ(29) ಎನ್ನುವ ಯುವಕನನ್ನು ಕೊಂದು ಹೈವೇನಲ್ಲಿ ಬಿಸಾಡಿ ಹೋಗಿದ್ದು, ಈ ಸಂಬಮಧ ಪ್ರಕರಣ ದಾಖಲಿಸಿಕೊಂಡಿದ್ದ ಹುಬ್ಬಳ್ಳಿ ಗ್ರಾಮೀಣ ಠಾಣೆ ಪೊಲೀಸರು ಹಂತಕರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನು ಕೊಲೆಗಾರರನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಹತ್ಯೆಯ ರಹಸ್ಯ ಬಯಲಾಗಿದೆ. ಇನ್ನು ಈ ಪ್ರಕರಣದ ಬಗ್ಗೆ ಎಸ್ಪಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ಕೊಲೆ ರಹಸ್ಯವನ್ನು ಬಿಚ್ಚಿಟ್ಟಿದ್ದಾರೆ

ಧಾರವಾಡ, (ಫೆಬ್ರವರಿ 26): ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಬಂಡಿವಾಡ ಗ್ರಾಮದ ನಿವಾಸಿ ಮಂಜುನಾಥ ಗಾಣಿಗೇರ(29) ಎನ್ನುವ ಯುವಕನನ್ನು ಕೊಂದು ಹೈವೇನಲ್ಲಿ ಬಿಸಾಡಿ ಹೋಗಿದ್ದು, ಈ ಸಂಬಮಧ ಪ್ರಕರಣ ದಾಖಲಿಸಿಕೊಂಡಿದ್ದ ಹುಬ್ಬಳ್ಳಿ ಗ್ರಾಮೀಣ ಠಾಣೆ ಪೊಲೀಸರು ಹಂತಕರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನು ಕೊಲೆಗಾರರನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಹತ್ಯೆಯ ರಹಸ್ಯ ಬಯಲಾಗಿದೆ. ಇನ್ನು ಈ ಪ್ರಕರಣದ ಬಗ್ಗೆ ಎಸ್ಪಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ಕೊಲೆ ರಹಸ್ಯವನ್ನು ಬಿಚ್ಚಿಟ್ಟಿದ್ದಾರೆ.

ಇದನ್ನೂ ಓದಿ: ಯುವಕನನ್ನ ಹತ್ಯೆಗೈದು ಹೈವೇನಲ್ಲಿ ಶವ ಬಿಸಾಡಿದ ದುಷ್ಕರ್ಮಿಗಳು: ಸಾಕ್ಷ್ಯನಾಶಕ್ಕೆ ಮಾಡಿದ್ದೇನು ಗೊತ್ತಾ?

Follow Us
Sanjayya Chikkamath
Sanjayya Chikkamath

ಸಂಜಯ್ಯಾ ಚಿಕ್ಕಮಠ. ಹುಟ್ಟಿದ್ದು ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ರಾಮನಾಳ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 14 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ನಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಕೊಪ್ಪಳಕ್ಕೆ ಬಂದು ನಿಂತಿದೆ. ಕೃಷಿ ನನ್ನಿಷ್ಟ.ಆದ್ರೆ ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More