ಧ್ರುವ ಸರ್ಜಾ-ಪ್ರೇಮ್​ ಸಿನಿಮಾ ಟೈಟಲ್ ಟೀಸರ್ ಲಾಂಚ್ ಕಾರ್ಯಕ್ರಮ ಲೈವ್ ನೋಡಿ

| Updated By: ರಾಜೇಶ್ ದುಗ್ಗುಮನೆ

Updated on: Oct 20, 2022 | 5:54 PM

ಈ ಕಾರ್ಯಕ್ರಮಕ್ಕೆ ಅಭಿಮಾನಿಗಳು ದೊಡ್ಡ ಸಂಖ್ಯೆಯಲ್ಲಿ ನೆರೆದಿದ್ದಾರೆ. ಈ ಸುದ್ದಿಗೋಷ್ಠಿಯ ಲೈವ್ ವಿಡಿಯೋವನ್ನು ಇಲ್ಲಿ ನೋಡಿ.

ನಟ ಧ್ರುವ ಸರ್ಜಾ (Dhruva Sarja) ಹಾಗೂ ನಿರ್ದೇಶಕ ಪ್ರೇಮ್ ಅವರ ಸಿನಿಮಾ ಟೈಟಲ್ ಇಂದು (ಅಕ್ಟೋಬರ್ 20) ಲಾಂಚ್ ಆಗುತ್ತಿದೆ. ಬೆಂಗಳೂರಿನ ಮಾಲ್​ನಲ್ಲಿ ಟೈಟಲ್ ಲಾಂಚ್ ಆಗುತ್ತಿದೆ. ಈ ಕಾರ್ಯಕ್ರಮಕ್ಕೆ ಹಲವು ಸ್ಟಾರ್​ಗಳು ಹಾಜರಿ ಹಾಕಿದ್ದಾರೆ. ಇದು ಪ್ಯಾನ್ ಇಂಡಿಯಾ ಚಿತ್ರ ಆಗಿದ್ದು, ದೊಡ್ಡ ಬಜೆಟ್​ನಲ್ಲಿ ಸಿದ್ಧವಾಗುತ್ತಿದೆ. ಈ ಕಾರ್ಯಕ್ರಮಕ್ಕೆ ಅಭಿಮಾನಿಗಳು ದೊಡ್ಡ ಸಂಖ್ಯೆಯಲ್ಲಿ ನೆರೆದಿದ್ದಾರೆ. ಈ ಸುದ್ದಿಗೋಷ್ಠಿಯ ಲೈವ್ ವಿಡಿಯೋವನ್ನು ಇಲ್ಲಿ ನೋಡಿ.