ಸಾಗರದ ಮಾರಿಕಾಂಬಾ ಜಾತ್ರೆಗೆ ತಾರೆಯರ ಮೆರುಗು; ಧ್ರುವ ಸರ್ಜಾ, ರಚಿತಾ ರಾಮ್ ಭೇಟಿ
ಸಾಗರದ ಮಾರಿಕಾಂಬಾ ಜಾತ್ರೆಗೆ ಧ್ರುವ ಸರ್ಜಾ ಹಾಗೂ ರಚಿತಾ ರಾಮ್ ಎಂಟ್ರಿಕೊಟ್ಟಿದ್ದಾರೆ. ಜಿಲ್ಲೆಯ ಸಾಗರ ನಗರದ ಐತಿಹಾಸಿಕ ಪ್ರಸಿದ್ಧ ಮಾರಿಕಾಂಬಾ ಜಾತ್ರೆಗೆ ಅವರು ಎಂಟ್ರಿ ಕೊಟ್ಟಿದ್ದಾರೆ. ಈ ಸಂದರ್ಭದ ವಿಡಿಯೋ ಗಮನ ಸೆಳೆದಿದೆ. ಅವರು ‘ಕ್ರಿಮಿನಲ್’ ಸಿನಿಮಾ ಶೂಟಿಂಗ್ನಲ್ಲಿ ಬ್ಯುಸಿ ಇದ್ದು, ಅದಕ್ಕಾಗಿ ಕಾದಿದ್ದಾರೆ.
ಸಾಗರದ ಮಾರಿಕಾಂಬಾ ಜಾತ್ರೆಗೆ ಧ್ರುವ ಸರ್ಜಾ ಹಾಗೂ ರಚಿತಾ ರಾಮ್ ಭೇಟಿ ನೀಡಿ ದೇವಿಯ ಆಶೀರ್ವಾದ ಪಡೆದಿದ್ದಾರೆ. ಇಬ್ಬರೂ ‘ಕ್ರಿಮಿನಲ್’ ಸಿನಿಮಾ ಶೂಟ್ ಕಾರಣಕ್ಕೆ ಶಿರಸಿ ಸುತ್ತಮುತ್ತ ಇದ್ದಾರೆ. ಬಿಡುವು ಮಾಡಿಕೊಂಡು, ಸಾಗರಕ್ಕೆ ತೆರಳಿ ದೇವಿಯ ದರ್ಶನ ಪಡೆದಿದ್ದಾರೆ. ಇಬ್ಬರಿಗೆ ಜಾತ್ರಾ ಸಮಿತಿಯ ವತಿಯಿಂದ ಸನ್ಮಾನ ಮಾಡಲಾಗಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಮೋದಿ ಮೆಚ್ಚಿದ ಬೆಂಗಳೂರಿನ ನಿಂಗಮ್ಮನಿಗೆ ಒತ್ತುವರಿ ತೆರವು ಭಯ!
ಬಿಗ್ಬಾಸ್ ಶುರುವಾಗಿ 13 ಸೀಸನ್ ಆದ್ರೂ ಗೆದ್ದವ್ರಿಗೆ 50 ಲಕ್ಷ ಮಾತ್ರ ಏಕೆ?
ಗೃಹಲಕ್ಷ್ಮಿ ಯೋಜನೆ ಅಪ್ಡೇಟ್: ಮತ್ತೆ ಮರುಪರಿಶೀಲನೆಗೆ ಮುಂದಾದ ಸರ್ಕಾರ!
ಕೆಪಿಎಸ್ಸಿ ನೇಮಕಾತಿ ಹಗರಣ: ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಜೈಲಿಗೆ!

