‘ಕೆಡಿ’ ಸಿನಿಮಾ ರಿಲೀಸ್​​ಗೂ ಮೊದಲು ತಲೆ ಎತ್ತಿತು ಬೃಹತ್​ ಕಟೌಟ್

Updated on: Apr 30, 2026 | 11:23 AM

ಧ್ರುವ ಸರ್ಜಾ ನಟನೆಯ, ಪ್ರೇಮ್ ನಿರ್ದೇಶನದ ‘ಕೆಡಿ’ ಸಿನಿಮಾ ಇಂದು (ಏಪ್ರಿಲ್ 30) ರಿಲೀಸ್ ಆಗಿದೆ. ಈ ಸಿನಿಮಾನ ಜನರು ಹೆಚ್ಚು ಇಷ್ಟಪಟ್ಟಿದ್ದಾರೆ. ಈ ಸಿನಿಮಾ ಹೆಚ್ಚುಗಮನ ಸೆಳೆಯುವ ರೀತಿಯಲ್ಲಿ ಇದೆ ಎಂದು ಫ್ಯಾನ್ಸ್ ಅಭಿಪ್ರಾಯಪಟ್ಟಿದ್ದಾರೆ. ಸಿನಿಮಾ ನೋಡಿ ಅನೇಕರು ವಿಮರ್ಶೆ ತಿಳಿಸಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ.

ಧ್ರುವ ಸರ್ಜ ನಟನೆಯ ‘ಕೆಡಿ’ ಸಿನಿಮಾ ಇಂದು ರಿಲೀಸ್ ಆಗಿದೆ. ಮುಂಜಾನೆಯೇ ಅನೇಕ ಕಡೆಗಳಲ್ಲಿ ಶೋಗಳನ್ನು ಆಯೋಜನೆ ಮಾಡಲಾಗಿತ್ತು. ಆದರೆ, ಕೆಲವು ಕಡೆಗಳಲ್ಲಿ ತಾಂತ್ರಿಕ ಕಾರಣದಿಂದ ಸಿನಿಮಾ ಪ್ರಸಾರ ಮಾಡಲು ಸಾಧ್ಯವಾಗಿಲ್ಲ. ಈ ಬಗ್ಗೆ ಅಭಿಮಾನಿಗಳು ಆಕ್ರೋಶ ಹೊರಹಾಕಿದ್ದಾರೆ. ಇನ್ನು ಧ್ರುವ ಸರ್ಜಾ ಅವರ ಬೃಹತ್ ಕಟೌಟ್ ತಲೆ ಎತ್ತಿದ್ದು, ವಿಡಿಯೋ ಗಮನ ಸೆಳೆದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More