ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ

Updated on: Jun 28, 2026 | 6:07 PM

Dhruva Sarja movie: ಚಿತ್ರರಂಗದ ಹಲವು ಗಣ್ಯರು ಇಂದು ಭಾಮಾ ಹರೀಶ್ ಅವರ ನಿವಾಸಕ್ಕೆ ಭೇಟಿ ನೀಡಿ ಉಲ್ಲಾಸ್ ಅವರ ಅಂತಿಮ ದರ್ಶನ ಪಡೆದುಕೊಳ್ಳುವ ಜೊತೆಗೆ ಭಾಮಾ ಹರೀಶ್ ಅವರನ್ನು ಸಂತೈಸಿದ್ದಾರೆ. ನಟ ಧ್ರುವ ಸರ್ಜಾ ಇಂದು ಉಲ್ಲಾಸ್ ಅವರ ಅಂತಿಮ ದರ್ಶನ ಪಡೆದು, ಭಾಮಾ ಹರೀಶ್ ಅವರನ್ನು ತಬ್ಬಿಕೊಂಡು ಸಾಂತ್ವಾನ ಹೇಳಿದ್ದಾರೆ. ವಿಡಿಯೋ ನೋಡಿ....

ಸಿನಿಮಾ ನಿರ್ಮಾಪಕ ಮತ್ತು ಕನ್ನಡ ಫಿಲಂ ಚೇಂಬರ್ ಮಾಜಿ ಅಧ್ಯಕ್ಷ ಭಾಮಾ ಹರೀಶ್ (Ba Ma Harish) ಅವರ ಪುತ್ರ ಉಲ್ಲಾಸ್ ನಿನ್ನೆ ನಿಧನ ಹೊಂದಿದ್ದಾರೆ. ಕೇವಲ 29 ವರ್ಷ ವಯಸ್ಸಿಗೆ ಹೃದಯಾಘಾತದಿಂದ ಅವರು ಅಸುನೀಗಿದ್ದಾರೆ. ಭಾಮಾ ಹರೀಶ್ ಮತ್ತು ಕುಟುಂಬ ತೀವ್ರ ಆಘಾತಕ್ಕೆ ಒಳಗಾಗಿದೆ. ತೀವ್ರ ದುಃಖದಲ್ಲಿದೆ. ಚಿತ್ರರಂಗದ ಹಲವು ಗಣ್ಯರು ಇಂದು ಭಾಮಾ ಹರೀಶ್ ಅವರ ನಿವಾಸಕ್ಕೆ ಭೇಟಿ ನೀಡಿ ಉಲ್ಲಾಸ್ ಅವರ ಅಂತಿಮ ದರ್ಶನ ಪಡೆದುಕೊಳ್ಳುವ ಜೊತೆಗೆ ಭಾಮಾ ಹರೀಶ್ ಅವರನ್ನು ಸಂತೈಸಿದ್ದಾರೆ. ನಟ ಧ್ರುವ ಸರ್ಜಾ ಇಂದು ಉಲ್ಲಾಸ್ ಅವರ ಅಂತಿಮ ದರ್ಶನ ಪಡೆದು, ಭಾಮಾ ಹರೀಶ್ ಅವರನ್ನು ತಬ್ಬಿಕೊಂಡು ಸಾಂತ್ವಾನ ಹೇಳಿದ್ದಾರೆ. ವಿಡಿಯೋ ನೋಡಿ….

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More