‘ಮಾರ್ಟಿನ್’ ರಿಲೀಸ್ ವೇಳೆ ಗೋಪೂಜೆ ಮಾಡಿದ ಧ್ರುವ ಸರ್ಜಾ
ಅದ್ದೂರಿ ಬಜೆಟ್ನಲ್ಲಿ ‘ಮಾರ್ಟಿನ್’ ಸಿನಿಮಾ ನಿರ್ಮಾಣ ಆಗಿದೆ. ಬೇರೆ ಬೇರೆ ದೇಶಗಳಲ್ಲಿ ಶೂಟಿಂಗ್ ನಡೆದಿದೆ. ಸಿಕ್ಕಾಪಟ್ಟೆ ಮಾಸ್ ಅವತಾರದಲ್ಲಿ ಧ್ರುವ ಸರ್ಜಾ ಕಾಣಿಸಿಕೊಂಡಿದ್ದಾರೆ. ಈ ಚಿತ್ರಕ್ಕೂ ಮೊದಲು ಧ್ರುವ ಸರ್ಜಾ ಅವರು ಗೋಪೂಜೆ ಮಾಡಿದ್ದಾರೆ.
ಧ್ರುವ ಸರ್ಜಾ ನಟನೆಯ ‘ಮಾರ್ಟಿನ್’ ಸಿನಿಮಾ ಇಂದು (ಅಕ್ಟೋಬರ್ 11) ರಿಲೀಸ್ ಆಗಿದೆ. ಧ್ರುವ ಸರ್ಜಾ ಮೊದಲಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ. ಈ ಸಿನಿಮಾದಲ್ಲಿ ಭರ್ಜರಿ ಆ್ಯಕ್ಷನ್ ಇದೆ. ಈ ಸಿನಿಮಾ ರಿಲೀಸ್ ವೇಳೆ ಧ್ರುವ ಸರ್ಜಾ ಅವರು ಗೋಪೂಜೆ ಮಾಡಿದ್ದಾರೆ. ಈ ವಿಡಿಯೀ ಟಿವಿ9 ಕನ್ನಡಕ್ಕೆ ಸಿಕ್ಕಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಉಜ್ಬೆಕಿಸ್ತಾನ್ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK

