‘ಮಾರ್ಟಿನ್’ ರಿಲೀಸ್ ವೇಳೆ ಗೋಪೂಜೆ ಮಾಡಿದ ಧ್ರುವ ಸರ್ಜಾ

Updated on: Oct 11, 2024 | 12:33 PM

ಅದ್ದೂರಿ ಬಜೆಟ್​ನಲ್ಲಿ ‘ಮಾರ್ಟಿನ್’​ ಸಿನಿಮಾ ನಿರ್ಮಾಣ ಆಗಿದೆ. ಬೇರೆ ಬೇರೆ ದೇಶಗಳಲ್ಲಿ ಶೂಟಿಂಗ್​ ನಡೆದಿದೆ. ಸಿಕ್ಕಾಪಟ್ಟೆ ಮಾಸ್​ ಅವತಾರದಲ್ಲಿ ಧ್ರುವ ಸರ್ಜಾ ಕಾಣಿಸಿಕೊಂಡಿದ್ದಾರೆ. ಈ ಚಿತ್ರಕ್ಕೂ ಮೊದಲು ಧ್ರುವ ಸರ್ಜಾ ಅವರು ಗೋಪೂಜೆ ಮಾಡಿದ್ದಾರೆ.

ಧ್ರುವ ಸರ್ಜಾ ನಟನೆಯ ‘ಮಾರ್ಟಿನ್’ ಸಿನಿಮಾ ಇಂದು (ಅಕ್ಟೋಬರ್ 11) ರಿಲೀಸ್ ಆಗಿದೆ. ಧ್ರುವ ಸರ್ಜಾ ಮೊದಲಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ. ಈ ಸಿನಿಮಾದಲ್ಲಿ ಭರ್ಜರಿ ಆ್ಯಕ್ಷನ್ ಇದೆ. ಈ ಸಿನಿಮಾ ರಿಲೀಸ್ ವೇಳೆ ಧ್ರುವ ಸರ್ಜಾ ಅವರು ಗೋಪೂಜೆ ಮಾಡಿದ್ದಾರೆ. ಈ ವಿಡಿಯೀ ಟಿವಿ9 ಕನ್ನಡಕ್ಕೆ ಸಿಕ್ಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More