ಪುನೀತ್ ರಾಜ್ಕುಮಾರ್ ಫೋಟೋಗೆ ಧ್ರುವ ಸರ್ಜಾ ಪುಷ್ಪ ನಮನ
‘ಬಾಂಡ್ ರವಿ’ ಮುಹೂರ್ತ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ನಡೆದಿದೆ. ಇಲ್ಲಿಯೇ ಇರುವ ಪುನೀತ್ ರಾಜ್ಕುಮಾರ್ ಸಮಾಧಿಗೆ ಧ್ರುವ ಹಾಗೂ ವಿನೋದ್ ಭೇಟಿ ನೀಡಿ ಪುಷ್ಪ ನಮನ ಸಲ್ಲಿಸಿದ್ದಾರೆ.
ಪ್ರಮೋದ್ (Pramod) ನಾಯಕನಾಗಿ ನಟಿಸುತ್ತಿರುವ ‘ಬಾಂಡ್ ರವಿ’ ಸಿನಿಮಾಗೆ ಧ್ರುವ ಸರ್ಜಾ (Dhruva Sarja) ಹಾಗೂ ‘ಯಂಗ್ ಟೈಗರ್’ ವಿನೋದ್ ಪ್ರಭಾಕರ್ ಸಾಥ್ ಕೊಟ್ಟಿದ್ದಾರೆ. ಸಿನಿಮಾದ ಮುಹೂರ್ತ ಸಮಾರಂಭಕ್ಕೆ ಆಗಮಿಸಿದ ಧ್ರುವ-ವಿನೋದ್ (Vinod Prabhakar) ಅವರು ಪ್ರಮೋದ್ ಬೆನ್ನುತಟ್ಟಿ ಇಡೀ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ಧ್ರುವ ಸರ್ಜಾ ಕ್ಯಾಮರಾಗೆ ಚಾಲನೆ ನೀಡಿದರೆ, ವಿನೋದ್ ಪ್ರಭಾಕರ್ ಕ್ಲ್ಯಾಪ್ ಮಾಡಿ ಚಿತ್ರತಂಡಕ್ಕೆ ವಿಶ್ ಮಾಡಿದ್ದಾರೆ. ಈ ಕಾರ್ಯಕ್ರಮ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ನಡೆದಿದೆ. ಇಲ್ಲಿಯೇ ಇರುವ ಪುನೀತ್ ರಾಜ್ಕುಮಾರ್ ಸಮಾಧಿಗೆ ಧ್ರುವ ಹಾಗೂ ವಿನೋದ್ ಭೇಟಿ ನೀಡಿ ಪುಷ್ಪ ನಮನ ಸಲ್ಲಿಸಿದ್ದಾರೆ. ಆ ವಿಡಿಯೋ ಇಲ್ಲಿದೆ.
ಇದನ್ನೂ ಓದಿ: ‘ಧ್ರುವ ಸರ್ಜಾ ಅವರು ಆಂಜನೇಯನ ಮಗ’; ಹನುಮ ಭಕ್ತನ ಬಗ್ಗೆ ಮನಸಾರೆ ಮಾತಾಡಿದ ರಚಿತಾ ರಾಮ್
Follow Us
Latest Videos
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್ನಲ್ಲೊಂದು ಭಾವೈಕ್ಯತೆಯ ಜಾತ್ರೆ

