Dhruva Sarja: ‘ಮಾರ್ಟಿನ್’ ಸಿನಿಮಾ ಬಗ್ಗೆ ಬಹುದೊಡ್ಡ ಅಪ್ಡೇಟ್; ಸುದ್ದಿಗೋಷ್ಠಿ ಲೈವ್ ನೋಡಿ..
ಬೆಂಗಳೂರಿನ ಸ್ಟಾರ್ ಹೋಟೆಲ್ವೊಂದರಲ್ಲಿ ‘ಮಾರ್ಟಿನ್’ ಸಿನಿಮಾದ ಸುದ್ದಿಗೋಷ್ಠಿ ನಡೆಸಲಾಗುತ್ತಿದೆ. ಧ್ರುವ ಸರ್ಜಾ ನಟನೆಯ ಈ ಸಿನಿಮಾ ಮೇಲೆ ಹೆಚ್ಚು ನಿರೀಕ್ಷೆ ಸೃಷ್ಟಿ ಆಗಿದೆ. ಇಂದು (ಮೇ 24) ಸುದ್ದಿಗೋಷ್ಠಿಯಲ್ಲಿ ಪ್ರಮುಖ ವಿಚಾರದ ಬಗ್ಗೆ ‘ಮಾರ್ಟಿನ್’ ಚಿತ್ರತಂಡ ಮಾಹಿತಿ ಹಂಚಿಕೊಳ್ಳಲಿದೆ. ಸುದ್ದಿಗೋಷ್ಠಿಯ ಲೈವ್ ನೋಡಲು ಇಲ್ಲಿ ಕ್ಲಿಕ್ ಮಾಡಿ..
ಈ ವರ್ಷದ ಬಹುನಿರೀಕ್ಷಿತ ಸಿನಿಮಾಗಳಲ್ಲಿ ಒಂದಾದ ‘ಮಾರ್ಟಿನ್’ (Martin Movie) ಬಗ್ಗೆ ಇಂದು (ಮೇ 24) ಬಹು ದೊಡ್ಡ ಅಪ್ಡೇಟ್ ನೀಡಲಾಗುತ್ತಿದೆ. ಇದನ್ನು ತಿಳಿಸಲು ಚಿತ್ರತಂಡ ಸುದ್ದಿಗೋಷ್ಠಿ ಕರೆದಿದೆ. ಪ್ರೇಕ್ಷಕರಿಗೆ ಸಖತ್ ಕುತೂಹಲ ಮೂಡಿದೆ. ಧ್ರುವ ಸರ್ಜಾ (Dhruva Sarja) ಅಭಿನಯದ ಈ ಸಿನಿಮಾ ಕುರಿತು ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ. ನಿರ್ಮಾಪಕ ಉದಯ್ ಕೆ. ಮೆಹ್ತಾ ಅವರು ಈ ಸಿನಿಮಾವನ್ನು ಬಹುಕೋಟಿ ರೂಪಾಯಿ ಬಜೆಟ್ನಲ್ಲಿ ನಿರ್ಮಾಣ ಮಾಡಿದ್ದಾರೆ. ಎ.ಪಿ. ಅರ್ಜುನ್ ನಿರ್ದೇಶನ ಈ ಸಿನಿಮಾಗಿದೆ. ಹೆಚ್ಚೇನೂ ಸುಳಿವು ನೀಡದೇ ‘ಮಾರ್ಟಿನ್’ ಚಿತ್ರತಂಡ ಸುದ್ದಿಗೋಷ್ಠಿ (Martin Movie Press Meet) ಕರೆದಿದೆ. ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಪ್ರೆಸ್ ಮೀಟ್ ನಡೆಯುತ್ತಿದೆ. ಮಾರ್ಟಿನ್ ಸುದ್ದಿಗೋಷ್ಠಿಯ ಲೈವ್ ವಿಡಿಯೋ ಇಲ್ಲಿದೆ..
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ

