ನಾನು ಅವರ ಫ್ಯಾನು, ಇವರ ಫ್ಯಾನು ಎನ್ನಬೇಡಿ: ಧ್ರುವ ಸರ್ಜಾ ಮನವಿ
Dhruva Sarja: ಕನ್ನಡ ಚಿತ್ರರಂಗದ ಕೆಲವು ಸ್ಟಾರ್ ನಟರ ಅಭಿಮಾನಿಗಳಿಂದ ಸ್ಟಾರ್ ವಾರ್ ಸೃಷ್ಟಿಯಾಗಿದೆ. ‘ಭುವನಂ ಗಗನಂ’ ಸಿನಿಮಾದ ಕಾರ್ಯಕ್ರಮಕ್ಕೆ ಆಗಮಿಸಿದ್ದ ಧ್ರುವ ಸರ್ಜಾ ಅಭಿಮಾನಿಗಳಲ್ಲಿ ಮನವಿಯೊಂದನ್ನು ಮಾಡಿದ್ದಾರೆ.
ಕನ್ನಡ ಚಿತ್ರರಂಗದಲ್ಲಿ ಫ್ಯಾನ್ಸ್ ವಾರ್ ಇತ್ತೀಚೆಗೆ ತುಸು ಹೆಚ್ಚಾಗಿದೆ. ಸ್ಟಾರ್ ನಟರ ಅಭಿಮಾನಿಗಳು ಇನ್ನೊಬ್ಬ ನಟನನ್ನು ಸಾಮಾಜಿಕ ಜಾಲತಾಣದಲ್ಲಿ ಹೀಗಳೆಯುವುದು, ಇನ್ನೊಬ್ಬ ನಟನ ಅಭಿಮಾನಿಗಳೊಟ್ಟಿಗೆ ಜಗಳ ಮಾಡುವುದು ಸಾಮಾನ್ಯ ಎಂಬಂತಾಗಿದೆ. ಇದಕ್ಕಿಂತಲೂ ಮುಂದೆ ಹೋಗಿ, ಇತರೆ ನಟನ ಸಿನಿಮಾವನ್ನೇ ಥುಳಿಯುವ ಪ್ರಯತ್ನಗಳೂ ನಡೆದಿವೆ. ಇತ್ತೀಚೆಗೆ ‘ಭುವನಂ ಗಗನಂ’ ಸಿನಿಮಾದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ನಟ ಧ್ರುವ ಸರ್ಜಾ (Dhruva Sarja), ಹೀಗೆ ಫ್ಯಾನ್ಸ್ ವಾರ್ನಲ್ಲಿ ಸಿಲುಕಿಕೊಂಡಿರುವ ಅಭಿಮಾನಿಗಳಿಗೆ ಸಲಹೆಯೊಂದನ್ನು ನೀಡಿದರು. ಯಾರ ಫ್ಯಾನ್ ಆದರೂ ಆಗಿರಿ ಆದರೆ ಕನ್ನಡ ಸಿನಿಮಾಗಳನ್ನು ತಪ್ಪದೇ ನೋಡಿರಿ ಎಂದು ಮನವಿ ಮಾಡಿದ್ದಾರೆ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಪೋಕ್ಸೋ ಕೇಸ್ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್ ರಿಯಾಕ್ಷನ್
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ

