ಫ್ಯಾನ್ಸ್​ಗಾಗಿ ‘ಮಾರ್ಟಿನ್’ ಚಿತ್ರದ ಖಡಕ್ ಡೈಲಾಗ್ ಹೇಳಿದ ಧ್ರವ ಸರ್ಜಾ

Updated on: Mar 12, 2024 | 8:21 AM

ಧ್ರುವ ಸರ್ಜಾ ಸದ್ಯ ‘ಮಾರ್ಟಿನ್’ ಚಿತ್ರದ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರದ ರಿಲೀಸ್​ಗೆ ಫ್ಯಾನ್ಸ್ ಕಾದಿದ್ದಾರೆ. ಇತ್ತೀಚೆಗೆ ಕೊಪ್ಪಳದ ಕಾರ್ಯಕ್ರಮ ಒಂದರಲ್ಲಿ ಧ್ರುವ ಭಾಗಿ ಆಗಿದ್ದಾರೆ. ವೇದಿಕೆ ಮೇಲೆ ‘ಮಾರ್ಟಿನ್’ ಚಿತ್ರದ ಡೈಲಾಗ್​ನ ಹೇಳಿದ್ದಾರೆ ಧ್ರುವ ಸರ್ಜಾ. ಈ ವಿಡಿಯೋ ವೈರಲ್ ಆಗಿದೆ.

ಧ್ರುವ ಸರ್ಜಾ (Dhruva Sarja) ಅವರು ಸದ್ಯ ‘ಮಾರ್ಟಿನ್’ ಚಿತ್ರದ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರದ ರಿಲೀಸ್​ಗೆ ಫ್ಯಾನ್ಸ್ ಕಾದಿದ್ದಾರೆ. ಇತ್ತೀಚೆಗೆ ಕೊಪ್ಪಳದ ಕಾರ್ಯಕ್ರಮ ಒಂದರಲ್ಲಿ ಧ್ರುವ ಭಾಗಿ ಆಗಿದ್ದಾರೆ. ವೇದಿಕೆ ಮೇಲೆ ‘ಮಾರ್ಟಿನ್’ ಚಿತ್ರದ ಡೈಲಾಗ್​ನ ಹೇಳಿದ್ದಾರೆ ಧ್ರುವ ಸರ್ಜಾ. ಈ ಡೈಲಾಗ್​ ಫ್ಯಾನ್ಸ್​ಗೆ ಸಖತ್ ಇಷ್ಟ ಆಗಿದೆ. ಈ ಚಿತ್ರದ ರಿಲೀಸ್​ಗಾಗಿ ಫ್ಯಾನ್ಸ್ ಕಾದಿದ್ದಾರೆ. ಈ ಸಿನಿಮಾಗೆ ಎಪಿ ಅರ್ಜುನ್ ಆ್ಯಕ್ಷನ್ ಕಟ್ ಹೇಳಿದ್ದಾರೆ. ಉದಯ್ ಮೆಹ್ತಾ ಅವರು ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಇದರ ಜೊತೆಗೆ ಧ್ರುವ ಸರ್ಜಾ ಅವರು ‘ಕೆಡಿ’ ಸಿನಿಮಾ ಕೆಲಸಗಳಲ್ಲೂ ಬ್ಯುಸಿ ಇದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More