Dhruva Sarja: ‘ಮಾರ್ಟಿನ್’ ರಿಲೀಸ್ ಹೊಸ್ತಿಲಲ್ಲಿ ಚಿತ್ರತಂಡದ ಸುದ್ದಿಗೋಷ್ಠಿ; ಲೈವ್ ನೋಡಿ..
ಧ್ರುವ ಸರ್ಜಾ ನಟನೆಯ ‘ಮಾರ್ಟಿನ್’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಈ ಸಿನಿಮಾಗೆ ಎ.ಪಿ. ಅರ್ಜುನ್ ನಿರ್ದೇಶನ ಮಾಡಿದ್ದು, ಅಭಿಮಾನಿಗಳಲ್ಲಿ ಕ್ರೇಜ್ ಹೆಚ್ಚಾಗಿದೆ. ರಿಲೀಸ್ಗೆ ಕೆಲವೇ ದಿನಗಳು ಬಾಕಿ ಇರುವ ಈ ಸಂದರ್ಭದಲ್ಲಿ ‘ಮಾರ್ಟಿನ್’ ಚಿತ್ರತಂಡದವರು ಸುದ್ದಿಗೋಷ್ಠಿ ನಡೆಸುತ್ತಿದ್ದಾರೆ. ಪ್ರೆಸ್ಮೀಟ್ ಲೈವ್ ವಿಡಿಯೋ ಇಲ್ಲಿದೆ ನೋಡಿ..
‘ಆ್ಯಕ್ಷನ್ ಪ್ರಿನ್ರ್ಸ್’ ಧ್ರುವ ಸರ್ಜಾ ಅವರು ‘ಮಾರ್ಟಿನ್’ ಸಿನಿಮಾದಲ್ಲಿ ಸಖತ್ ಮಾಸ್ ಆಗಿ ಕಾಣಿಸಿಕೊಂಡಿದ್ದಾರೆ. ಈಗಾಗಲೇ ಹಾಡುಗಳು ಮತ್ತು ಟ್ರೇಲರ್ ಗಮನ ಸೆಳೆದಿದೆ. ಅಕ್ಟೋಬರ್ 11ರಂದು ವಿಶ್ವಾದ್ಯಂತ ಈ ಸಿನಿಮಾ ತೆರೆಕಾಣಲಿದೆ. ಎ.ಪಿ. ಅರ್ಜುನ್ ಮತ್ತು ಧ್ರುವ ಸರ್ಜಾ ಕಾಂಬಿನೇಷನ್ನ ಸಿನಿಮಾ ಆದ್ದರಿಂದ ‘ಮಾರ್ಟಿನ್’ ಮೇಲೆ ಸಾಕಷ್ಟು ನಿರೀಕ್ಷೆ ಇದೆ. ಚಿತ್ರತಂಡದವರು ಬೆಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿದ್ದು, ಸಿನಿಮಾ ಬಗ್ಗೆ ಇನ್ನಷ್ಟು ಮಾಹಿತಿ ನೀಡಲಾಗುತ್ತಿದೆ. ಅದರ ವಿಡಿಯೋ ಇಲ್ಲಿದೆ..
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಉತ್ತರ ಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಮೇಲೆ ಶೂ ಅಟ್ಯಾಕ್
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ಸ್ಟಿಂಗ್ ಆಪರೇಷನ್ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ

