ಮುಂಬೈನಿಂದ ‘ಮಾರ್ಟಿನ್​’ ಸಿನಿಮಾದ ಟ್ರೇಲರ್​ ರಿಲೀಸ್​ ಕಾರ್ಯಕ್ರಮದ ಲೈವ್​ ವಿಡಿಯೋ ಇಲ್ಲಿದೆ ನೋಡಿ..

ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಮೂಡಿಬಂದಿರುವ ‘ಮಾರ್ಟಿನ್​’ ಸಿನಿಮಾದ ಟ್ರೇಲರ್​ ಬಿಡುಗಡೆ ಕಾರ್ಯಕ್ರಮ ನಡೆಯುತ್ತಿದೆ. ಮುಂಬೈನಲ್ಲಿ ಅದ್ದೂರಿಯಾಗಿ ಆಯೋಜನೆಗೊಂಡ ಇವೆಂಟ್​ನ ಲೈವ್​ ವಿಡಿಯೋ ಇಲ್ಲಿದೆ ನೋಡಿ.. ಧ್ರುವ ಸರ್ಜಾ ಅವರು ಮುಖ್ಯ ಭೂಮಿಕೆ ನಿಭಾಯಿಸಿದ ಈ ಸಿನಿಮಾಗೆ ಎ.ಪಿ. ಅರ್ಜುನ್​ ನಿರ್ದೇಶನ ಮಾಡಿದ್ದಾರೆ.

ಮುಂಬೈನಿಂದ ‘ಮಾರ್ಟಿನ್​’ ಸಿನಿಮಾದ ಟ್ರೇಲರ್​ ರಿಲೀಸ್​ ಕಾರ್ಯಕ್ರಮದ ಲೈವ್​ ವಿಡಿಯೋ ಇಲ್ಲಿದೆ ನೋಡಿ..
|

Updated on:Aug 05, 2024 | 5:18 PM

‘ಆ್ಯಕ್ಷನ್​ ಪ್ರಿನ್ಸ್​’ ಧ್ರುವ ಸರ್ಜಾ ಅವರು ಅಭಿನಯಿಸಿರುವ ‘ಮಾರ್ಟಿನ್​’ ಸಿನಿಮಾ ಬಿಡುಗಡೆಗೆ ಹತ್ತಿರ ಆಗುತ್ತಿದೆ. ಈಗಾಗಲೇ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಇಂದು (ಆಗಸ್ಟ್​ 5) ಮುಂಬೈನಲ್ಲಿ ಬಹಳ ಗ್ರ್ಯಾಂಡ್​​ ಆಗಿ ಟ್ರೇಲರ್​ ಲಾಂಚ್​ ಮಾಡಲಾಗುತ್ತಿದೆ. ಹಲವು ರಾಜ್ಯಗಳು ಹಾಗು ವಿದೇಶದ ಪತ್ರಕರ್ತರನ್ನು ಆಹ್ವಾನಿಸಿ ಅವರೆಲ್ಲರ ಸಮ್ಮುಖದಲ್ಲಿ‘ಮಾರ್ಟಿನ್’ ಟ್ರೇಲರ್​ ಬಿಡುಗಡೆ ಕಾರ್ಯಕ್ರಮ ಮಾಡಲಾಗುತ್ತಿದೆ. ಧ್ರುವ ಸರ್ಜಾ, ಎ.ಪಿ. ಅರ್ಜುನ್​ ಹಾಗೂ ಚಿತ್ರತಂಡದ ಅನೇಕರು ಈ ಇವೆಂಟ್​ನಲ್ಲಿ ಭಾಗಿ ಆಗಿದ್ದಾರೆ. ಟ್ರೇಲರ್​ ರಿಲಿಸ್​ ಕಾರ್ಯಕ್ರಮದ ಲೈವ್​ ವಿಡಿಯೋ ಇಲ್ಲಿದೆ..

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 5:00 pm, Mon, 5 August 24

Follow us
ಗದಗ: ಲಂಚದ ಆರೋಪ, ಅಧಿಕಾರಿಗೆ ಸಚಿವ ಎಚ್​ಕೆ ಪಾಟೀಲ್​ ಹಿಗ್ಗಾಮುಗ್ಗಾ ತರಾಟೆ
ಗದಗ: ಲಂಚದ ಆರೋಪ, ಅಧಿಕಾರಿಗೆ ಸಚಿವ ಎಚ್​ಕೆ ಪಾಟೀಲ್​ ಹಿಗ್ಗಾಮುಗ್ಗಾ ತರಾಟೆ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!
CM Siddaramaiah Press Meet Live: ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ
CM Siddaramaiah Press Meet Live: ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ
ಬೆಂಗಳೂರಿನ ಅನೇಕ ಕೆರೆಗಳಲ್ಲಿ ಕರಗದೇ ತೇಲುತ್ತಿವೆ ಗಣೇಶ ಮೂರ್ತಿಗಳು
ಬೆಂಗಳೂರಿನ ಅನೇಕ ಕೆರೆಗಳಲ್ಲಿ ಕರಗದೇ ತೇಲುತ್ತಿವೆ ಗಣೇಶ ಮೂರ್ತಿಗಳು