‘ಸೌತ್​ ಇಂಡಿಯನ್ ಹೀರೋ’ ಸಿನಿಮಾ ತಂಡಕ್ಕೆ ಧ್ರುವ ಸರ್ಜಾ ಬೆಂಬಲ

Updated on: Feb 02, 2023 | 8:58 AM

ಈ ಚಿತ್ರದ ಸಾಂಗ್​ನ ಧ್ರುವ ಸರ್ಜಾ ಅವರು ರಿಲೀಸ್ ಮಾಡಿದ್ದಾರೆ. ಈ ಹಾಡನ್ನು ಕೇಳಿ ಧ್ರುವ ಅವರು ಇಂಪ್ರೆಸ್ ಆಗಿದ್ದಾರೆ. ಹಾಡಿನ ಬಗ್ಗೆ ಅವರು ಹೇಳಿದ ಮಾತು ಈ ವಿಡಿಯೋದಲ್ಲಿದೆ.  

‘ಸೌತ್ ಇಂಡಿಯನ್ ಹೀರೋ’ (South Indian Hero Movie) ಸಿನಿಮಾದ ಕೆಲಸಗಳು ಭರದಿಂದ ಸಾಗುತ್ತಿವೆ. ಹೊಸ ನಟ ಸಾರ್ಥಕ್​ ಅವರು ಹೀರೋ ಆಗಿ ಈ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ. ಅವರಿಗೆ ಜೋಡಿಯಾಗಿ ಕಾಶಿಮಾ ನಟಿಸಿದ್ದಾರೆ. ನರೇಶ್ (Naresh)​ ನಿರ್ದೇಶನ ಮಾಡಿದ್ದು, ಶಿಲ್ಪಾ ಎಲ್​.ಎಸ್​. ನಿರ್ಮಾಣ ಮಾಡಿದ್ದಾರೆ. ಈ ಚಿತ್ರದ ಸಾಂಗ್​ನ ಧ್ರುವ ಸರ್ಜಾ ಅವರು ರಿಲೀಸ್ ಮಾಡಿದ್ದಾರೆ. ಈ ಹಾಡನ್ನು ಕೇಳಿ ಧ್ರುವ ಅವರು ಇಂಪ್ರೆಸ್ ಆಗಿದ್ದಾರೆ. ಹಾಡಿನ ಬಗ್ಗೆ ಅವರು ಹೇಳಿದ ಮಾತು ಈ ವಿಡಿಯೋದಲ್ಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More