ನಾನು ದರ್ಶನ್ ಪರ, ಪ್ರಥಮ್ದು ತುಸು ಹೆಚ್ಚಾಯ್ತು: ಧ್ರುವ ಸರ್ಜಾ
Darshan Thoogudeepa-Dhruva Sarja: ದರ್ಶನ್ ಅಭಿಮಾನಿಗಳ ದುರ್ವರ್ತನೆ ವಿರುದ್ಧ ನಟ ಪ್ರಥಮ್ ಮತ್ತು ರಮ್ಯಾ ಅವರು ದೂರು ದಾಖಲಿಸಿದ್ದಾರೆ. ಈ ವಿಷಯದ ಬಗ್ಗೆ ಮಾತನಾಡಿದ ಧ್ರುವ ಸರ್ಜಾ ರಮ್ಯಾ ಪರವಾಗಿ ನಾನು ನಿಲ್ತೇನೆ ಅವರ ನಡೆ ಸರಿಯಿದೆ. ಆದರೆ ಪ್ರಥಮ್ ವಿಷಯದಲ್ಲಿ ದರ್ಶನ್ ಪರ ನಿಲ್ಲುತ್ತೇನೆ. ಪ್ರಥಮ್ ಮಾತುಗಳು ತುಸು ಅತಿಯಾದವು’ ಎಂದಿದ್ದಾರೆ.
ದರ್ಶನ್ ಅಭಿಮಾನಿಗಳ ದುರ್ವರ್ತನೆ ವಿರುದ್ಧ ನಟ ಪ್ರಥಮ್ ಮತ್ತು ರಮ್ಯಾ ಅವರು ದೂರು ದಾಖಲಿಸಿದ್ದಾರೆ. ಪ್ರಥಮ್ ಅಂತೂ ತಾಳ್ಮೆ ಕಳೆದುಕೊಂಡು ದರ್ಶನ್ ವಿರುದ್ಧವೂ ಏಕವಚನದ ವಾಗ್ದಾಳಿ ಮಾಡುತ್ತಿದ್ದಾರೆ. ಇಂದು ‘ಸು ಫ್ರಂ ಸೋ’ ಸಿನಿಮಾ ವೀಕ್ಷಿಸಿದ ಧ್ರುವ ಸರ್ಜಾ, ಈ ವಿಷಯದ ಬಗ್ಗೆಯೂ ಮಾತನಾಡಿ, ರಮ್ಯಾ ಪರವಾಗಿ ನಾನು ನಿಲ್ತೇನೆ ಅವರ ನಡೆ ಸರಿಯಿದೆ. ಆದರೆ ಪ್ರಥಮ್ ವಿಷಯದಲ್ಲಿ ದರ್ಶನ್ ಪರ ನಿಲ್ಲುತ್ತೇನೆ. ಪ್ರಥಮ್ ಮಾತುಗಳು ತುಸು ಅತಿಯಾದವು’ ಎಂದಿದ್ದಾರೆ. ಧ್ರುವ ಸರ್ಜಾ ಹೇಳಿದ್ದೇನು? ವಿಡಿಯೋ ಇಲ್ಲಿದೆ ನೋಡಿ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ

