AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೆಡಿ’ ಸಿನಿಮಾ: ನಿರ್ದೇಶಕ ಪ್ರೇಮ್​​ ಕಾಲಿಗೆ ನಮಸ್ಕರಿಸಿದ ಧ್ರುವ ಸರ್ಜಾ

‘ಕೆಡಿ’ ಸಿನಿಮಾ: ನಿರ್ದೇಶಕ ಪ್ರೇಮ್​​ ಕಾಲಿಗೆ ನಮಸ್ಕರಿಸಿದ ಧ್ರುವ ಸರ್ಜಾ

ಮಂಜುನಾಥ ಸಿ.
|

Updated on:Apr 30, 2026 | 7:37 PM

Share

Dhruva Sarja movie: ಧ್ರುವ ಸರ್ಜಾ ನಟಿಸಿ, ಪ್ರೇಮ್ ನಿರ್ದೇಶನ ಮಾಡಿರುವ ‘ಕೆಡಿ’ ಸಿನಿಮಾ ಇಂದು (ಏಪ್ರಿಲ್ 30) ಬಿಡುಗಡೆ ಆಗಿದೆ. ಸಿನಿಮಾಕ್ಕೆ ಮೊದಲ ದಿನ ಪ್ರೇಕ್ಷಕರಿಂದ ಒಳ್ಳೆಯ ಪ್ರತಿಕ್ರಿಯೆ ಲಭ್ಯವಾಗಿದೆ. ಸಿನಿಮಾನಲ್ಲಿ ನಟ ಧ್ರುವ ಸರ್ಜಾ ಅವರ ಅಭಿನಯಕ್ಕೆ ಭರಪೂರ ಮೆಚ್ಚುಗೆ ವ್ಯಕ್ತವಾಗಿದೆ. ಮೊದಲ ಶೋ ಬಳಿಕ ಮಾತನಾಡಿದ ಧ್ರುವ ಸರ್ಜಾ, ‘ಒಳ್ಳೆಯ ನಿರ್ದೇಶಕ, ಒಳ್ಳೆಯ ಗುರುವಿನ ಕೈಗೆ ನಟ ಸಿಕ್ಕಾಗ ಏನಾಗುತ್ತದೆ ಎಂಬುದಕ್ಕೆ ಈ ಸಿನಿಮಾ ಉದಾಹರಣೆ’ ಎಂದರಲ್ಲದೆ, ಪ್ರೇಮ್ ತಮ್ಮ ಗುರು ಇದ್ದಂತೆ ಎಂದು ಹೇಳಿ ಮಾಧ್ಯಮಗಳೆದುರು ಅವರ ಕಾಲಿಗೆ ನಮಸ್ಕರಿಸಿದರು.

ಧ್ರುವ ಸರ್ಜಾ (Dhruva Sarja) ನಟಿಸಿ, ಪ್ರೇಮ್ ನಿರ್ದೇಶನ ಮಾಡಿರುವ ‘ಕೆಡಿ’ ಸಿನಿಮಾ ಇಂದು (ಏಪ್ರಿಲ್ 30) ಬಿಡುಗಡೆ ಆಗಿದೆ. ಸಿನಿಮಾಕ್ಕೆ ಮೊದಲ ದಿನ ಪ್ರೇಕ್ಷಕರಿಂದ ಒಳ್ಳೆಯ ಪ್ರತಿಕ್ರಿಯೆ ಲಭ್ಯವಾಗಿದೆ. ಸಿನಿಮಾನಲ್ಲಿ ನಟ ಧ್ರುವ ಸರ್ಜಾ ಅವರ ಅಭಿನಯಕ್ಕೆ ಭರಪೂರ ಮೆಚ್ಚುಗೆ ವ್ಯಕ್ತವಾಗಿದೆ. ಮೊದಲ ಶೋ ಬಳಿಕ ಮಾತನಾಡಿದ ಧ್ರುವ ಸರ್ಜಾ, ‘ಒಳ್ಳೆಯ ನಿರ್ದೇಶಕ, ಒಳ್ಳೆಯ ಗುರುವಿನ ಕೈಗೆ ನಟ ಸಿಕ್ಕಾಗ ಏನಾಗುತ್ತದೆ ಎಂಬುದಕ್ಕೆ ಈ ಸಿನಿಮಾ ಉದಾಹರಣೆ’ ಎಂದರಲ್ಲದೆ, ಪ್ರೇಮ್ ತಮ್ಮ ಗುರು ಇದ್ದಂತೆ ಎಂದು ಹೇಳಿ ಮಾಧ್ಯಮಗಳೆದುರು ಅವರ ಕಾಲಿಗೆ ನಮಸ್ಕರಿಸಿದರು. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Published on: Apr 30, 2026 07:36 PM
Follow Us