ಚಿರಂಜೀವಿ ಸಮಾಧಿಗೆ ಪುಷ್ಪ ನಮನ ಸಲ್ಲಿಸಿದ ಧ್ರುವ ಸರ್ಜಾ; ಇಲ್ಲಿದೆ ವಿಡಿಯೋ
ಧ್ರುವ ಸರ್ಜಾ ಅವರು ಅಣ್ಣನ ಸಮಾಧಿಗೆ ಪುಷ್ಪ ನಮನ ಸಲ್ಲಿಸುತ್ತಿರುವ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋಗೆ ಅಭಿಮಾನಿಗಳು ಭಾವನಾತ್ಮಕವಾಗಿ ಕಮೆಂಟ್ ಮಾಡುತ್ತಿದ್ದಾರೆ.
Follow Us
Latest Videos
